ಪ್ರಧಾನ ಮಂತ್ರಿ ನೀಡಿದ ಭರವಸೆ ಹುಸಿ

ಅದೆಷ್ಟೋ ಉದ್ಯೋಗಿಗಳು ಉದ್ಯೋಗಕಳೆದುಕೊಂಡಿದ್ದಾರೆ: ಜೆಡಿಎಸ್‌ಯುವಘಟಕದ ರಾಜ್ಯಾಧ್ಯಕ್ಷ ನಿಖೀಲ್‌

Team Udayavani, Jul 14, 2021, 4:26 PM IST

1307vjr_p8_1307bg_2

ವಿಜಯಪುರ: ಮೂರು ಕೋಟಿ ಉದ್ಯೋಗ ಸೃಷ್ಟಿಯಾಗುತ್ತದೆ. ಯುವಕರಿಗೆ ಉದ್ಯೋಗದ ಚಿಂತೆ ಇಲ್ಲ ಎಂದು ಪ್ರಧಾನ ಮಂತ್ರಿ ಮೋದಿ ಆಶ್ವಾಸನೆ ನೀಡಿದ್ದರು. ಆದರೆ, ಅದೆಷ್ಟೋ ಉದ್ಯೋಗಿಗಳು ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಜೆಡಿಎಸ್‌ ಯುವಘಟಕದ ರಾಜ್ಯಾಧ್ಯಕ್ಷ ನಿಖೀಲ್‌ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.

ವಿಜಯಪುರಸಮೀಪದಗೊಡ್ಲುಮುದ್ದೇನಹಳ್ಳಿಯ ಜೆಡಿಎಸ್‌ ಯುವ ಮುಖಂಡ ಸುರೇಶ್‌ ಅವರ ಗೃಹ ದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಜನರ ಕಷ್ಟ, ನೋವುಗಳಿಗೆ ಸ್ಪಂದಿಸುವ ಜೆಡಿಎಸ್‌ ಪಕ್ಷ ಅಧಿಕಾರಕ್ಕೆ ಬರಬೇಕು. ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಿದ ಸಂದರ್ಭದಲ್ಲಿ ಏನೆಲ್ಲಾ ಆಯಿತು ಎಂದು ಜನರಿಗೆ ತಿಳಿಸಿದೆ ಎಂದರು.

ಕ್ಷೇತ್ರದ ಜನರ ಋಣ ತೀರಿಸಿ: ಮಂಡ್ಯ ಕ್ಷೇತ್ರದ ಸಂಸದರಾದವರು ಜನರಿಗೆ ನೀಡುತ್ತಿರುವ ಸಹಕಾರ, ಬೆಂಬಲವಾದರೂ ಏನು? ಅದರಲ್ಲೂ ಕೊರೊನಾ ಸಂದರ್ಭದಲ್ಲಿ ಯಾರ ಕಷ್ಟಕ್ಕೆ ಆಗಿದ್ದಾರೆ ಎಂದು ಜನರೇ ಟ್ವೀಟ್‌ ಮಾಡಿ ತಿಳಿಸಿದ್ದಾರೆ. ಕ್ಷೇತ್ರದ ಜನರ ಋಣ ತೀರಿಸುವ ಕೆಲಸವನ್ನು ಸಂಸದೆ ಸುಮಲತಾ ಅವರು ಮಾಡಬೇಕು. ಇಂತಹ ವಿಚಾರಗಳನ್ನು ಜನರಿಗೇ ಬಿಟ್ಟಿದ್ದು, ಜನ ಮುಂದೆ ಜನಪರಕೆಲಸ ಮಾಡುವ ಪಕ್ಷಕ್ಕೆ ಮತ ನೀಡಲಿ. ಇಂದು ಜನರಿಗೆ ಜೀವನ ನಡೆಸುವುದೇ ಕಷ್ಟ ಎಂಬ ಪರಿಸ್ಥಿತಿ ಇದೆ. ಒತ್ತಡ ಇದೆ. ಜನರು ನಿರ್ಲ ಕ್ಷ್ಯಕ್ಕೆ ಒಳಗಾಗಿದ್ದಾರೆ. ಈ ಎಲ್ಲಾ ವಿಚಾರಗಳು ಜನರಿಗೆ ಮನದಟ್ಟಾಗಬೇಕು ಎಂದು ಹೇಳಿದರು.

ದೇಶದಲ್ಲಿಕಾಂಗ್ರೆಸ್‌ ನಿರ್ನಾಮ:ದೇಶದಲ್ಲಿಕಾಂಗ್ರೆಸ್‌ ಈಗಾಗಲೇ ನಿರ್ನಾಮವಾಗಿದೆ. ಬೇರೆ ಪಕ್ಷದಂತೆ ಕುರ್ಚಿಯ ಕಿತ್ತಾಟ ನಮ್ಮ ಜೆಡಿಎಸ್‌ ಪಕ್ಷದಲ್ಲಿ ಇಲ್ಲ. ಜನರ ಸಮಸ್ಯೆಗಳನ್ನು ಅರಿಯಲು ನಿರಂತರವಾಗಿ ಶಾಸಕರೊಂದಿಗೆ ಸಂಪರ್ಕದಲ್ಲಿ ಇರುತ್ತೇನೆ. ಯುವ ಘಟಕವೇ ಆಗಲಿ ರಾಜ್ಯ ಘಟಕವೇ ಆಗಲಿ ಜೆಡಿಎಸ್‌ ಪಕ್ಷ ಕುಮಾರಣ್ಣನವರ ಪರ ಕೆಲಸ ಮಾಡಿ, ಜೆಡಿಎಸ್‌ ಪಕ್ಷವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತರುವ ಪ್ರಾಮಾ ಣಿಕ ಪ್ರಯತ್ನ ನಮ್ಮದಾಗಬೇಕು. ಕೊರೊನಾದಂತಹ ಸಂದರ್ಭದಲ್ಲಿ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಯಾವ ನ್ಯಾಯ? ಯುವಕರಿಗೆಕೆಲಸವಿಲ್ಲ. ಸಾಮಾನ್ಯ ಜನ ಬೀದಿಗೆ ಬಂದಿದ್ದಾರೆ. ಇದೆಲ್ಲಾ ಜನರ ಮನದಾಳದಲ್ಲಿ ಉಳಿದಿದೆ ಎಂದು ತಿಳಿಸಿದರು.

ಶಾಸಕ ನಿಸರ್ಗ ನಾರಾಯಣ ಸ್ವಾಮಿ, ತಾಲೂಕು ಅಧ್ಯಕ್ಷಮುನೇಗೌಡ, ತಾಪಂಮಾಜಿಸದಸ್ಯಮಹೇಶ್‌, ವಿಜಯಪುರ ಹೋಬಳಿ ಅಧ್ಯಕ್ಷ ವೀರಪ್ಪ, ಪ್ರಧಾನ ಕಾರ್ಯದರ್ಶಿ ರವೀಂದ್ರ, ಕಲ್ಯಾಣ್‌ ಕುಮಾರ್‌ ಬಾಬು ಮತ್ತು ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.