ಜಮ್ಮುವಿನಲ್ಲಿ ಮತ್ತೂಂದು ಡ್ರೋನ್ : 15 ದಿನಗಳಲ್ಲಿ 6ನೇ ಡ್ರೋನ್ ಪತ್ತೆ
Team Udayavani, Jul 15, 2021, 7:00 AM IST
ನವ ದೆಹಲಿ: ಜಮ್ಮು ಮತ್ತು ಕಾಶ್ಮೀರದ ಅರ್ನಿಯಾ ವಲಯದಲ್ಲಿ ಮಂಗಳವಾರ ತಡರಾತ್ರಿ ಭಾರತದ ಭೂಪ್ರದೇಶದಲ್ಲಿ (ಗಡಿಯಿಂದ 100-150 ಮೀಟರ್ ಒಳಗೆ) ಡ್ರೋನ್ ವೊಂದು ಹಾರಾಟ ನಡೆಸಿದೆ. ಅಲರ್ಟ್ ಆಗಿದ್ದ ಬಿಎಸ್ ಎಫ್ ಯೋಧರ ಕಣ್ಣಿಗೆ ಡ್ರೋನ್ ಬಿದ್ದೊಡನೆ, ಅವರು ಗುಂಡು ಹಾರಿಸಿದ್ದು, ನಂತರ ಡ್ರೋನ್ ವಾಪಸಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮುವಿನ ವಾಯುಪಡೆ ನೆಲೆಯ ಮೇಲೆ ಡ್ರೋನ್ ದಾಳಿ ನಡೆದ ಬಳಿಕ 15 ದಿನಗಳ ಅಂತರದಲ್ಲಿ ಪತ್ತೆಯಾದ 6ನೇ ಡ್ರೋನ್ ಇದಾಗಿದೆ. ಅಂತಾರಾಷ್ಟ್ರೀಯ ಗಡಿಯ ಸಮೀಪದಲ್ಲಿ ಬೇಹುಗಾರಿಕೆ ನಡೆಸಲು ಅಥವಾ ಶಸ್ತ್ರಾಸ್ತ್ರಗಳನ್ನು ಎಸೆಯಲು ಈ ಡ್ರೋನ್ ಬಂದಿರಬಹುದು ಎಂದು ಶಂಕಿಸಲಾಗಿದೆ.
ದುರಂತ ತಪ್ಪಿಸಿದ ಭದ್ರತಾ ಪಡೆ: ಈ ನಡುವೆ, ಬುಧವಾರ ಜಮ್ಮು-ಕಾಶ್ಮೀರದ ಕುಲ್ಗಾಂನಲ್ಲಿ ಮರವೊಂದರ ಕೆಳಗೆ ಇಡಲಾಗಿದ್ದ ಎಲ್‌ಇಡಿ(ಸುಧಾರಿತ ಸ್ಫೋಟಕ)ಯನ್ನು ಭದ್ರತಾ ಪಡೆ ನಿಷ್ಕ್ರಿಯಗೊಳಿಸಿದೆ. ಈ ಮೂಲಕ ದೊಡ್ಡ ದುರಂತವೊಂದನ್ನು ತಪ್ಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
Election: ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ
Scientists: ಕೋಳಿ ಮೊದಲಾ, ಮೊಟ್ಟೆ ಮೊದಲಾ?: ಇಲ್ಲಿದೆ ಉತ್ತರ!
MUST WATCH
ಹೊಸ ಸೇರ್ಪಡೆ
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
IPL-2025: ಓಂಕಾರ್ ಸಾಳ್ವಿ ಆರ್‌ಸಿಬಿ ಬೌಲಿಂಗ್ ಕೋಚ್
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.