ವಾಕಿಂಗ್ ಟ್ರ್ಯಾಕ್ ನಲ್ಲಿ ಸಿಲುಕಿಕೊಂಡಿದ್ದ ಮೊಸಳೆಯ ರಕ್ಷಣೆ
Team Udayavani, Jul 15, 2021, 9:09 PM IST
ಪಣಜಿ: ಗೋವಾದ ಬಿಚೋಲಿಯಲ್ಲಿ ವಾಕಿಂಗ್ ಟ್ರ್ಯಾಕ್ ನಲ್ಲಿ ಸಿಲುಕಿಕೊಂಡಿದ್ದ ಸುಮಾರು 3 ಮೀಟರ್ ಉದ್ದದ ಮೊಸಳೆಗೆ ಪ್ರಾಣಿಮಿತ್ರ ಅಮೃತ ಸಿಂಗ್, ಸ್ಥಳೀಯ ಜನರ ಸಹಕಾರದಿಂದ ರಕ್ಷಣೆ ಮಾಡಲಾಯಿತು.
ಇದನ್ನೂ ಓದಿ : ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ : ಕಪಿಲ ನದಿ ಪಾತ್ರದಲ್ಲಿ ಪ್ರವಾಹ ಭೀತಿ
ರಕ್ಷಿಸಿದ ಈ ಮೊಸಳೆಯನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಾಕಿಂಗ್ ಟ್ರ್ಯಾಕ್ ನಲ್ಲಿ ಮೊಸಳೆ ಸಿಲುಕಿಕೊಂಡಿರುವ ಕುರಿತಂತೆ ಪ್ರಾಣಿಮಿತ್ರ ಅಮೃತಸಿಂಗ್ ರವರಿಗೆ ಮಾಹಿತಿ ಲಭ್ಯವಾದ ನಂತರ ಕೂಡಲೆ ಸ್ಥಳಕ್ಕೆ ಆಗಮಿಸಿದ ಅವರು ಸ್ಥಳೀಯರ ಸಹಕಾರದೊಂದಿಗೆ ಮೊಸಳೆಯನ್ನು ರಕ್ಷಿಸಿದ್ದಾರೆ.
ಇದನ್ನೂ ಓದಿ : ಕ್ರೈಸ್ತ ಉದ್ಯಮಿ ಕಟ್ಟಿಸಿದ ವಿನಾಯಕ ದೇಗುಲ ಸಮಾಜಕ್ಕೆ ಸಿದ್ಧಿಯನ್ನು ನೀಡಲಿ: ಪಲಿಮಾರು ಶ್ರೀ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?
Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.