21ರಂದು ರೈತ ಹುತಾತ್ಮ ದಿನ ಆಚರಣೆಗೆ ನಿರ್ಧಾರ

Team Udayavani, Jul 15, 2021, 10:49 PM IST

s್ಹಜಹ್ದಸದಸ್ಗಹ್ಹ್ದಸ

ಚನ್ನಮ್ಮನ ಕಿತ್ತೂರ: ತಾಲೂಕಿನ ನಿಚ್ಚಣಕಿ ಗ್ರಾಮದ ಶ್ರೀ ಮಡಿವಾಳೇಶ್ವರ ಮಠದಲ್ಲಿ ಜರುಗಿದ ಬಾಬಾಗೌಡ ಪಾಟೀಲರ ಅಭಿಮಾನಿ ಬಳಗದ ಸಭೆಯಲ್ಲಿ ರೈತ ಹೋರಾಟಗಾರ, ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ ಅವರ ಸಮಾಧಿ  ಬಳಿ ಜು. 21 ರಂದು ರೈತ ಹುತಾತ್ಮ ದಿನ ಆಚರಿಸಲು ಬಾಬಾಗೌಡ ಪಾಟೀಲರ ಅಭಿಮಾನಿ ಬಳಗ ತೀರ್ಮಾನಿಸಿತು.

ಸಭೆಯಲ್ಲಿ ರೈತ ಮುಖಂಡ ಮಲ್ಲಿಕಾರ್ಜುನ ವಾಲಿ ಮಾತನಾಡಿ, ಇತ್ತೀಚಿನ ಕೇಂದ್ರ ಮತ್ತು ರಾಜ್ಯ ಸರಕಾರಗಳ ರೈತ ವಿರೋ ಧಿ ಕಾನೂನುಗಳಿಂದ ಕೃಷಿ ವಲಯದ ಮೇಲೆ ಬಹು ದೊಡ್ಡ ಪೆಟ್ಟು ಬೀಳುತ್ತಿದೆ. ಈ ಸಂದರ್ಭದಲ್ಲಿ ರೈತರ ಪರವಾಗಿ ಗಟ್ಟಿ ಧ್ವನಿ ಮೊಳಗಬೇಕಿದೆ. ಈ ದಿಸೆಯಲ್ಲಿ ಪೂರ್ವಿಕರಿಂದ ಬಂದ ರೈತ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಹೊಣೆಯನ್ನು ಯುವ ಸಮುದಾಯ ನಿಭಾಯಿಸಬೇಕಿದೆ. ಇನ್ನೊಂದೆಡೆ ಢೋಂಗಿ ರೈತ ಹೋರಾಟಗಾರರಿಂದ ರೈತ ಸಂಘಟನೆಗಳ ಗೌರವಕ್ಕೆ ಧಕ್ಕೆಯಾಗಿದೆ.

ಇದರಿಂದ ಪ್ರಾಮಾಣಿಕ ಹೋರಾಟಗಾರರನ್ನು ಗುರುತಿಸಲು ರೈತರಿಗೆ ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ರೈತರು ಸದಾ ಜಾಗೃತರಾಗಿರಬೇಕು ಎಂದು ವಾಲಿ ಮನವಿ ಮಾಡಿದರು. ಹಿರಿಯ ನ್ಯಾಯವಾದಿ ಪಿ.ಎಚ್‌. ನೀರಲಕೇರಿ ಮಾತನಾಡಿ, ಬಾಬಾಗೌಡರು ಬಸವತತ್ವದಡಿ ರೈತ ಹೋರಾಟವನ್ನು ಮುನ್ನಡೆಸಿದವರು. ಸರಕಾರಗಳ ಭ್ರಷ್ಟಾಚಾರ, ಸ್ವಜನಪಕ್ಷಪಾತ, ಕೃಷಿ ವಿರೋ ಧಿ ನೀತಿಗಳ ವಿರುದ್ಧ ಜೀವನವಿಡಿ ಹೋರಾಡಿದವರು. ಅವರ ವಿಚಾರಧಾರೆಗಳನ್ನು ಮುಂದಿಟ್ಟುಕೊಂಡು ರೈತ ಚಳುವಳಿ ರೂಪುಗೊಳ್ಳಬೇಕಾದ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಸಮಾನ ಮನಸ್ಕರು ಒಂದೇ ಸೂರಿನಡಿ ಹೋರಾಡಲು ಕಾಯೊìàನ್ಮುಖರಾಗಬೇಕಿದೆ ಎಂದರು. ಸಭೆಯಲ್ಲಿ ರೈತ ಮುಖಂಡರಾದ ಸಿದ್ಧನಗೌಡ ಪಾಟೀಲ, ಶಿವಾನಂದ ಹೊಳೆಹಡಗಲಿ, ಶಂಕ್ರಪ್ಪ ಯಡಳ್ಳಿ, ಕಲ್ಲಪ್ಪ ಕುಗಟಿ, ನಿಂಗಪ್ಪ ಹೊನಕುಪ್ಪಿ, ಗಿರೆಪ್ಪ ಪರವಣ್ಣವರ, ಬಸವರಾಜ ಡೊಂಗರಗಾವಿ, ಕಲಗೌಡ ಪಾಟೀಲ, ಈಶಪ್ರಭು ಬಾಬಾಗೌಡ ಪಾಟೀಲ, ಸಿದ್ದು ಕಂಬಾರ, ಶ್ರೀಶೈಲಗೌಡ ಕಮತರ, ಪ್ರೊ.ಎನ್‌.ಎಸ್‌.ಗಲಗಲಿ, ರಮೇಶ ಹಂಚಿಮನಿ ಮಾತನಾಡಿದರು, ನಿಂಗಪ್ಪ ನಂದಿ, ಉಳವಪ್ಪ ಒಡೆಯರ, ಸೋಮಲಿಂಗ ಪುರದ, ಶಾಂತಪ್ಪ ದೊಡವಾಡ, ಯಲ್ಲಪ್ಪ ಅವರಾದಿ, ಬಸವರಾಜ ಅಸುಂಡಿ, ಬಸಪ್ಪ ಶೀಗಿಹಳ್ಳಿ, ಮಲ್ಲಿಕಾರ್ಜುನ ಹುಂಬಿ, ಬಸವೇಶ್ವರ ಸಿದ್ಧಸಮುದ್ರ, ಫಕ್ಕೀರಪ್ಪ ದಳವಾಯಿ ಸೇರಿದಂತೆ ಅನೇಕ ಮುಖಂಡರು ಮತ್ತು ಅಭಿಮಾನಿಗಳು ಸಭೆಯಲ್ಲಿದ್ದರು. ರೈತ ಮುಖಂಡ ಅಪ್ಪೇಶ ದಳವಾಯಿ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.