ರಿಸೆಪ್ಶನ್ನಲ್ಲಿ ನಿದ್ದೆಗೆ ಜಾರಿದ ವರ
Team Udayavani, Jul 16, 2021, 7:05 AM IST
ಮದುವೆ ಎಂದರೆ ಜೀವನದ ಸಂಭ್ರಮದ ಕ್ಷಣಗಳು. ಅಂಥ ಸಂದರ್ಭದಲ್ಲಿ ತೂಕಡಿಸಿದರೆ ಹೇಗೆ? ಅಂಥದ್ದೊಂದು ಘಟನೆಯ ವೀಡಿಯೋ ಬೆಳಕಿಗೆ ಬಂದಿದೆ. ಇನ್ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಲಾಗಿರುವ ವೀಡಿಯೋ ನೋಡಿ ನೆಟ್ಟಿಗರು ನಗುತ್ತಿದ್ದಾರೆ. ಮದುವೆ ಕಳೆದು ಔತಣ ಕೂಟ ನಡೆಯುತ್ತಿತ್ತು. ವೇದಿಕೆಯಲ್ಲಿ ವಧು ಮತ್ತು ವರ ಕೂತಿದ್ದರು. ವಧು ಆರಾಮವಾಗಿ ಕುಳಿತಿದ್ದರೆ, ವರ ಮಾತ್ರ ನಿದ್ರೆಗೆ ಜಾರಿದ್ದಾನೆ. ಯಾರೋ ಒಬ್ಬರು ಆತನನ್ನು ಎಬ್ಬಿಸಲು ಪ್ರಯತ್ನ ಮಾಡಿದ್ದಾರೆ. ಮತ್ತೂಬ್ಬರು ಕೈಗಳನ್ನು ತಟ್ಟಿ, ಎಳೆದು ಎಚ್ಚರಿಸಲು ಮುಂದಾಗಿದ್ದರೂ ಎದ್ದೇಳಲಿಲ್ಲ. ಈ ವೀಡಿಯೋಕ್ಕೆ ಯಾರೋ ಹಾಡುಗಳನ್ನು ಸೇರಿಸಿ ಅಪ್ಲೋಡ್ ಮಾಡಿದ್ದಾರೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.