ಭಾರತದಲ್ಲಿ ಕಳೆದ 24ಗಂಟೆಯಲ್ಲಿ 38,949 ಕೋವಿಡ್ ಪ್ರಕರಣ ಪತ್ತೆ, 542 ಮಂದಿ ಸಾವು
ವಾರದ ಪಾಸಿಟಿವಿಟಿ ದರ ಶೇ.2.14ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಅಂಕಿಅಂಶದಲ್ಲಿ ಹೇಳಿದೆ.
Team Udayavani, Jul 16, 2021, 10:55 AM IST
ನವದೆಹಲಿ: ಭಾರತದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಅಲ್ಪ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಕಳೆದ 24ಗಂಟೆಯಲ್ಲಿ 39,949 ಕೋವಿಡ್ ಪ್ರಕರಣ ವರದಿಯಾಗಿದೆ. ಅಲ್ಲದೇ 542 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಜುಲೈ 16) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಏನಪ್ಪಾ ಲೇಟು?…ಅಪ್ಪನಿಗೆ ಪುಟ್ಟ ದೇವತೆ ಬೇಕಿತ್ತು!
ದೇಶದಲ್ಲಿ ಸಕ್ರಿಯ ಕೋವಿಡ್ 19 ಪ್ರಕರಣಗಳ ಸಂಖ್ಯೆ 4,30,422ಕ್ಕೆ ಏರಿಕೆಯಾಗಿದೆ. ಕಳೆದ 24ಗಂಟೆಯಲ್ಲಿ 542 ಮಂದಿ ಸಾವನ್ನಪ್ಪಿದ್ದು, 40,026 ಮಂದಿ ಗುಣಮುಖರಾಗಿದ್ದಾರೆ. ಭಾರತದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,10,26,829ಕ್ಕೆ ಹೆಚ್ಚಳವಾಗಿದೆ.
ಗುರುವಾರ 19,55,910 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ, ಈವರೆಗೆ ದೇಶದಲ್ಲಿ ಒಟ್ಟು ನಡೆಸಿದ ಪರೀಕ್ಷೆಯ ಸಂಖ್ಯೆ 44,00,23,239ಕ್ಕೆ ಏರಿಕೆಯಾಗಿದೆ. ದಿನದ ಪಾಸಿಟಿವಿಟಿ ದರ ಶೇ.1.99ಕ್ಕೆ ಇಳಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಸತತ 25 ದಿನಗಳಿಂದ ಶೇ.25ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಪಾಸಿಟಿವಿಟಿ ದರ ವರದಿಯಾಗುತ್ತಿದೆ. ವಾರದ ಪಾಸಿಟಿವಿಟಿ ದರ ಶೇ.2.14ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಅಂಕಿಅಂಶದಲ್ಲಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.