ಶಿಖರ್ ಧವನ್ ಕೊಳಲು ನಾದಕ್ಕೆ ಗಾಯಕನಾದ ಪೃಥ್ವಿ ಶಾ
Team Udayavani, Jul 17, 2021, 10:22 AM IST
ಸದ್ಯ ಭಾರತ ಕ್ರಿಕೆಟ್ ತಂಡ ಶ್ರೀಲಂಕಾ ಪ್ರವಾಸದಲ್ಲಿದೆ. ಶಿಖರ್ ಧವನ್ ನಾಯಕತ್ವದ ಭಾರತ ತಂಡ ಏಕದಿನ ಮತ್ತು ಟಿ 20 ಪಂದ್ಯಗಳನ್ನು ಆಡಬೇಕಾಗಿದೆ. ಈ ನಡುವೆ ಶಿಖರ್ ಧವನ್ ರಿಲ್ಯಾಕ್ಸ್ ಮೂಡ್ ಗೆ ಜಾರಿದ್ದಾರೆ. ಇವರ ನಡುವೆ ಪೃಥ್ವಿ ಶಾ ಕೂಡ ಇದ್ದು, ಸಂಗೀತ ಕಾರ್ಯಕ್ರಮ ನೀಡಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.
ಧವನ್ ಶೇರ್ ಮಾಡಿರುವ ವಿಡಿಯೋದಲ್ಲಿ ‘ಚೈನ್ ಕಿ ಬನ್ಸಿ’ ನುಡಿಸುತ್ತಿದ್ದರೆ, ಪೃಥ್ವಿ ಶಾ ತಮ್ಮ ಗಾಯನ ಕೌಶಲ್ಯವನ್ನು ತೋರಿಸುತ್ತಿದ್ದಾರೆ. ವಿಡಿಯೋ ಅಪ್ ಲೋಡ್ ಮಾಡಿ ರಾಗದಲ್ಲಿ ಒಟ್ಟಿಗೆ ಸೇರಿದ್ದೇವೆ, ನಮ್ಮ ಸೂಪರ್ ಸ್ಟಾರ್ ಗಾಯಕ ಪೃಥ್ವಿ ಶಾ ಅಂತಾ ಧವನ್ ಬರೆದಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.