ಗುಜರಾತ್‌ ನೋಡಿ ರಾಜ್ಯ ಕಟ್ಟೋದು ಬೇಕಾಗಿಲ್ಲ


Team Udayavani, Jul 17, 2021, 3:26 PM IST

bangalore news

ಬೆಂಗಳೂರು: “ರಾಜ್ಯದ ತೆರಿಗೆ ಹಣವನ್ನ ಬೇರೆ ರಾಜ್ಯದಮಾಡೆಲ್‌ ನೋಡಲು ವ್ಯಯಿಸುವುದನ್ನು ಬಿಡಿ; ನಮ್ಮಜನರ ಬದುಕು ಹಸನುಗೊಳಿಸುವುದನ್ನು ನೋಡಿ’.ಗುಜರಾತ್‌ ಮಾದರಿ ಅಧ್ಯಯನಕ್ಕೆ ಹೊರಟ ಕೈಗಾರಿಕಾಸಚಿವ ಜಗದೀಶ್‌ ಶೆಟ್ಟರ್‌ ಪ್ರವಾಸಕ್ಕೆ ಮಾಜಿಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೀಡಿದ ತೀಕ್ಷ ¡ ಪ್ರತಿಕ್ರಿಯೆ ಇದು.
ನಗರದಲ್ಲಿ ಶುಕ್ರ ವಾರಸುದ್ದಿಗಾರರೊಂದಿಗೆ ಮಾತನಾಡಿದ ಅವರು,2008ರಲ್ಲಿ ಪ್ರಾರಂಭವಾದ ಗುಜರಾತಿನ ಧೋಲೇರಾ ಸಿಟಿ ಪ್ರಾಜೆಕr… 2021 ಆದರೂ ಮುಗಿದಿಲ್ಲ.ಅಂತಹ ಯೋಜನೆಯ ಅಧ್ಯಯನಕ್ಕೆ ಸಚಿವ ಜಗದೀಶ್‌ ಶೆಟ್ಟರ್‌ ಹೋಗಿದ್ದಾರೆ.ಈಧೋಲೇರಾ ಸಿಟಿ ಪ್ರಾಜೆಕ್ಟ್ ನೋಡಲು ಗುಜರಾತ್‌ಗೆ ಹೋಗುವುದು ಬೇಕಾಗಿಲ್ಲ.
ಯೂಟ್ಯೂಬ್‌ನಲ್ಲಿ ನೋಡಿದರೆ ಸಾಕು, ಯಾವ ಸ್ಥಿತಿಯಲ್ಲಿಪ್ರಾಜೆಕr…ಇದೆಅಂತ ಗೊತ್ತಾಗುತ್ತದೆ. ನಮ್ಮ ರಾಜ್ಯದಲ್ಲಿ ತೆಗೆದುಕೊಂಡ ಅನೇಕ ನಿರ್ಧಾರಗಳು ದೇಶಕ್ಕೆ ಮಾದರಿ ಯಾದ ಉದಾಹರಣೆಗಳಿವೆ.ಹೀಗಿರುವಾಗ, ಧೋಲೇರಾಸಿಟಿ ನೋಡಿ ಕರ್ನಾಟಕ ಕಟ್ಟಬೇಕಾದ ಅವಶ್ಯಕತೆ ಇಲ್ಲ ಎಂದು ಹೇಳಿದರು.ಧೋಲೇರಾ ಸಿಟಿ ಮುಕ್ತಾಯಕ್ಕೆ ಇನ್ನೂ ನೂರು ವರ್ಷಬೇಕು. ಹೀಗಾಗಿ, ಜಗದೀಶ್‌ ಶೆಟ್ಟರ್‌ ಗುಜರಾತ್‌ ಮಾದರಿಬಿಟ್ಟು ರಾಜ್ಯದಲ್ಲೇ ಉತ್ತಮ ಮಾದರಿ ನಿರ್ಮಿಸಲಿ ಎಂದ ಕುಮಾರಸ್ವಾಮಿ, ಧೋಲೇರಾ ಸಿಟಿ ಮಾಡಲ್‌ ನಮ್ಮರಾಜ್ಯಕ್ಕೆ ಅವಶ್ಯಕತೆ ಇಲ್ಲ. ನಮಗೆ ಬೇಕಾಗಿರೋದು ಜನರಬದುಕು ಬದಲು ಮಾಡಲು ಏನು ಮಾಡಬೇಕೋ ಅದನ್ನು ನೋಡಿ. ಶಿಕ್ಷಣ, ಆರೋಗ್ಯ,ಕೃಷಿ, ಉದ್ಯೋಗ ಸೃಷ್ಟಿಗೆ ಏನ್‌ ಮಾಡಬೇಕುಅಂತ ಇಲ್ಲಿಕುಳಿತು ಚರ್ಚೆ ಮಾಡಬೇಕು.

ಪ್ರಧಾನಿ ನರೇಂದ್ರ ಮೋದಿ ಘೋಷಿಸಿದಧೋಲೇರಾ ಸಿಟಿ ಪ್ರಾಜೆಕ್ಟ್ ಇನ್ನೂ ಮುಗಿದಿಲ್ಲ.ಆಗಲೇ ಅಯೋಧ್ಯೆಯಲ್ಲಿ 10 ಸಿಟಿ ಘೋಷಣೆಮಾಡಿ¨ªಾರೆ. ಉತ್ತರ ಪ್ರದೇಶ ಚುನಾವಣೆ ಇರುವುದರಿಂದಬಿಜೆಪಿಯು ಆ ರಾಜ್ಯದಲ್ಲಿ3ಡಿ ತೋರಿಸುತ್ತಿದೆ.3ಡಿ ಯಲ್ಲಿಏನು ಬೇಕಾದ್ರು ತೋರಿಸಿಕೊಳ್ಳಬಹುದು.ಯಾವುದೇರಾಜ್ಯದ ಮಾದರಿ ಅಂತ ಹೋಗಿ ನಮ್ಮ ರಾಜ್ಯದ ಗೌರವಹಾಳು ಮಾಡುವುದು ಬೇಡ. ನಮ್ಮ ರಾಜ್ಯದಲ್ಲೇ ಉತ್ತಮಕಾರ್ಯಕ್ರಮ ಕೊಡುವವರು ಬೇಕಾದಷ್ಟು ಜನ ಇದ್ದಾರೆ.ಅವರನ್ನು ಬಳಕೆ ಮಾಡಿಕೊಂಡು ಕೆಲಸ ಮಾಡಲಿ ಎಂದೂಸಲಹೆ ಮಾಡಿದರು.

ಟಾಪ್ ನ್ಯೂಸ್

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

PUNJAB

Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

1-can

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

saavu

ಮಂಜನಾಡಿ ಗ್ಯಾಸ್‌ ಸ್ಫೋ*ಟ ಪ್ರಕರಣ : ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

1-tallur

ತಲ್ಲೂರು: ಪಿಕಪ್‌- ಕಾರು ಢಿಕ್ಕಿ

1-gooli

Gangolli:ಅರ್ಧ ಗಂಟೆಗೂ ಹೆಚ್ಚು ಭೀತಿ ಮೂಡಿಸಿದ ಗೂಳಿ ಕಾಳಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.