ಪುತ್ತೂರು ತಾಲ್ಲೂಕು: ಚೆಲ್ಯಡ್ಕ ಸೇತುವೆ ಎರಡನೇ ಬಾರಿಗೆ ಮುಳುಗಡೆ
Team Udayavani, Jul 18, 2021, 11:53 AM IST
ಪುತ್ತೂರು: ತಾಲೂಕಿನ ಏಕೈಕ ಮುಳುಗು ಸೇತುವೆಯಾಗಿರುವ ಚೆಲ್ಯಡ್ಕ ಸೇತುವೆ ಈ ವರ್ಷದ ಮಳೆಗಾಲದಲ್ಲಿ ಎರಡನೇ ಬಾರಿಗೆ ಮುಳುಗಡೆಯಾಗಿದೆ.
ಜು.18ರಂದು ಮುಂಜಾನೆಯಿಂದಲೇ ಧಾರಾಕಾರವಾಗಿ ಮಳೆ ಸುರಿಯಲಾರಂಭಿಸಿದ್ದು ಸೇತುವೆಯು ಮುಳುಗಡೆಯಾಗಿದೆ.
ಇದನ್ನೂ ಓದಿ: ಮಲೆನಾಡು ಭಾಗದಲ್ಲಿ ಮುಂದುವರಿದ ವರುಣನ ಆರ್ಭಟ: ತುಂಬಿ ಹರಿಯುತ್ತಿರುವ ನದಿಗಳು
ಇದರಿಂದಾಗಿ ದೇವಸ್ಯ ಮೂಲಕ ಸಂಚರಿಸಬೇಕಾದ ಖಾಸಗಿ ಬಸ್‌ಗಳು ಹಾಗೂ ಇತರೇ ವಾಹಗಳಿಗೆ ಅಡಚಣೆ ಉಂಟಾಗಿದ್ದು ಸಂಟ್ಯಾರು ರಸ್ತೆಯ ಮೂಲಕ ಸುತ್ತುವರಿದು ಚಲಿಸುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.