ಕೋವಿಡ್ ಭೀತಿ : ಕರ್ಫ್ಯೂ ವಿಸ್ತರಿಸಿದ ಗೋವಾ ಸರ್ಕಾರ
Team Udayavani, Jul 18, 2021, 6:46 PM IST
ಪಣಜಿ : ಕೋವಿಡ್ ಭೀತಿಯ ಕಾರಣದಿಂದಾಗಿ ರಾಜ್ಯದಲ್ಲಿ ಮತ್ತೆ ಕರ್ಫ್ಯೂ ವನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಕರ್ಪ್ಯೂ ಕಾಲಾವಧಿಯನ್ನು ಇನ್ನೂ ಒಂದು ವಾರಗಳ ಕಾಲ ವಿಸ್ತರಣೆ ಮಾಡಲಾಗಿದ್ದು, ರಾಜ್ಯದಲ್ಲಿ ಜುಲೈ 26 ರ ಬೆಳಿಗ್ಗೆ 7 ಗಂಟೆಯವರೆಗೆ ಕರ್ಫ್ಯೂ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ದೇಶದ ಎಲ್ಲಾ ಪೋಸ್ಟ್ ಆಫೀಸ್ ಗಳಲ್ಲಿ ಐಟಿಆರ್ ಫೈಲಿಂಗ್ ಗೆ ಅವಕಾಶ
ಸದ್ಯ ರಾಜ್ಯದಲ್ಲಿ ಜಾರಿಯಲ್ಲಿರುವ ಕರ್ಪ್ಯೂ ಜುಲೈ 19 ರಂದು ಮುಕ್ತಾಯಗೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರ ಇನ್ನೂ 7 ದಿನಗಳ ಕಾಲ ಕಫ್ರ್ಯೂ ಅವಧಿ ವಿಸ್ತರಣೆ ಮಾಡಿದೆ.
ಇನ್ನು, ರಾಜ್ಯದಲ್ಲಿ ಹಂತ ಹಂತವಾಗಿ ಲಾಕ್ ಡೌನ್ ಸಡಿಲಿಕೆ ಮಾಡಲಾಗುತ್ತಿದೆ. ಈಗಾಗಲೇ ದೇವಸ್ಥಾನ ತೆರೆದು ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ : ದೇಶದ ಎಲ್ಲಾ ಪೋಸ್ಟ್ ಆಫೀಸ್ ಗಳಲ್ಲಿ ಐಟಿಆರ್ ಫೈಲಿಂಗ್ ಗೆ ಅವಕಾಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.