ರೈತರ ಆದಾಯ ಹೆಚ್ಚಳಕ್ಕೆ ಸಂಶೋಧನೆ ಅಗತ್ಯ: ಶಾಸಕ


Team Udayavani, Jul 18, 2021, 9:28 PM IST

madya news

ಮಂಡ್ಯ: ಹೆಚ್ಚಿನ ಸಂಶೋಧನೆಯಿಂದ ರೈತರ ನೆರವಿಗೆಕೃಷಿ ವಿಜಾnನಿಗಳು ಧಾವಿಸುವ ಮೂಲಕ ರೈತರಆದಾಯ ಹೆಚ್ಚುವಂತೆ ಮಾಡಬೇಕು ಎಂದು ಶಾಸಕಸಿ.ಎಸ್‌.ಪುಟ್ಟರಾಜು ಹೇಳಿದರು.

ತಾಲೂಕಿನ ವಿ.ಸಿ.ಫಾರಂನ ಡಾ.ಲೆಸ್ಲಿ ಸಿ.ಕೋಲ್ಮನ್‌ಹಾಲ್‌ನಲ್ಲಿ ಬೆಂಗಳೂರು ಕೃಷಿ ವಿವಿ, ವಲಯ ಕೃಷಿಸಂಶೋಧನಾ ಕೇಂದ್ರ, ವಿ.ಸಿ.ಫಾರಂ, ಆತ್ಮ ಯೋಜನೆ,ಕೃಷಿ ಇಲಾಖೆ, ರಾಷ್ಟ್ರೀಯಕೃಷಿ ವಿಸ್ತರಣಾ ನಿರ್ವಹಣಾಸಂಸ್ಥೆ ವತಿಯಿಂದ ನಡೆದ ಕೃಷಿ ಪರಿಕರಗಳಉದ್ದಿಮೆದಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿಡಿಪ್ಲೋಮಾ ಪ್ರಮಾಣ ಪತ್ರ ಪ್ರದಾನ ಸಮಾರಂಭಉದ್ಘಾಟಿಸಿ ಮಾತನಾಡಿದರು.

ರಸಾಯನಿಕ ಬಳಕೆಯಿಂದ ಕೃಷಿಗೆ ರೋಗಬಾಧೆ:ಒಂದುಕಡೆ ಜನರನ್ನುಕೋವಿಡ್‌-19 ಬಾದಿಸುತ್ತಿದ್ದರೆ,ಮತ್ತೂಂದೆಡೆ ಅತ್ಯಧಿಕ ಪ್ರಮಾಣದ ರಸಾಯನಿಕಗಳಬಳಕೆಯಿಂದಾಗಿ ಕೃಷಿಯೂ ರೋಗಬಾಧೆಯಿಂದನರಳುತ್ತಿದೆ. ಇಂಥ ಸಂದರ್ಭದಲ್ಲಿ ಕೃಷಿ ವಿಜಾnನಿಗಳುಹೆಚ್ಚಿನ ಸಂಶೋಧನೆಯಲ್ಲಿ ತೊಡಗುವ ಮೂಲಕರೈತರ ನೆರವಿಗೆ ಧಾವಿಸಬೇಕು ಎಂದು ಸಲಹೆನೀಡಿದರು.

ಕೃಷಿ ವಿಜಾnನಿಗಳ ಜವಾಬ್ದಾರಿ ಹೆಚ್ಚು: ದೇಶದಲ್ಲಿಶೇ.70ರಿಂದ 80ರಷ್ಟು ಕೃಷಿಯನ್ನೇ ನಂಬಿ ಜೀವನನಡೆಸುತ್ತಿದ್ದಾರೆ. ಈ ಹಿನ್ನೆಲೆ ಈ ಕ್ಷೇತ್ರದಲ್ಲಿ ಹೆಚ್ಚಿನಸಂಶೋಧನೆ ನಡೆಯುವಂತಾಗಬೇಕು.

ಕೋವಿಡ್‌ನಿಂದಾಗಿ ಎಲ್ಲಾ ಕ್ಷೇತ್ರದ ಮೇಲೂ ಪರಿಣಾಮಉಂಟಾಗಿತ್ತು. ಈಗ ಪರಿಸ್ಥಿತಿ ಸುಧಾರಿಸಿರುವ ಕಾರಣಕೃಷಿ ವಿಜಾnನಿಗಳು ಜವಾಬ್ದಾರಿಯುತವಾಗಿ ಕೆಲಸಮಾಡುವುದು ಅಗತ್ಯ ಎಂದರು.

ಕೃಷಿ ಉದ್ದಿಮೆದಾರರ ಪಾತ್ರ ಹೆಚ್ಚು: ಬೆಂಗಳೂರುಕೃಷಿ ವಿವಿ ಕುಲಪತಿ ಡಾ.ಎಸ್‌.ರಾಜೇಂದ್ರಪ್ರಸಾದ್‌ಮಾತನಾಡಿ, ಹಿಂದೆಲ್ಲ ಹಳ್ಳಿಗಳಲ್ಲಿ ಗ್ರಾಮ ಸೇವಕರುಕೆಲಸ ಮಾಡುತ್ತಿದ್ದರು. ಅವರಿಂದ ರೈತರು ಮಾಹಿತಿಪಡೆದು ಉತ್ತಮ ಕೃಷಿ ಮಾಡುತ್ತಿದ್ದರು.

ಆದರೆ ಈಗಅಂಥ ಪದ್ಧತಿ ಇಲ್ಲ. ಈ ಹಿನ್ನೆಲೆ ಕೃಷಿ ಉದ್ದಿಮೆದಾರರೇರೈತರಿಗೆ ಮಾಹಿತಿ ನೀಡಬೇಕಾಗಿದೆ ಎಂದು ಹೇಳಿದರು.ಉತ್ತಮ ಬಾಂಧವ್ಯ ಮುಖ್ಯ: ಈ ಹಿನ್ನೆಲೆಯಲ್ಲಿ ಕೃಷಿಉದ್ದಿಮೆದಾರರಿಗೆ ಡಿಪ್ಲೋಮಾ ತರಬೇತಿ ನೀಡುತ್ತಿದ್ದು,ತರಬೇತಿ ಪಡೆದ ಉದ್ದಿಮೆದಾರರು ರೈತರೊಂದಿಗೆಉತ್ತಮ ಬಾಂಧವ್ಯ ಇಟ್ಟುಕೊಂಡು ಗ್ರಾಮ ಸೇವಕರರೀತಿಯಲ್ಲಿ ಮಾರ್ಗದರ್ಶನ ನೀಡಬೇಕು.ಅದರೊಂದಿಗೆ ವ್ಯವಹಾರವನ್ನು ವೃದ್ಧಿಸಿಕೊಳ್ಳುವುದರಜತೆಗೆ ರೈತರಿಗೂ ಅನುಕೂಲ ಮಾಡಿಕೊಡಬೇಕುಎಂದು ಸಲಹೆ ನೀಡಿದರು.

ಸಮಾರಂಭದಹಿನ್ನೆಲೆಯಲ್ಲಿಕಚೇರಿಆವರಣದಲ್ಲಿ ಸಸಿನೆಡಲಾಯಿತು. ಹಿರಿಯ ನಿವೃತ್ತ ವಿಜಾnನಿ ಪ್ರೊ.ಗುಬ್ಬಯ್ಯಶಿಬಿರಾರ್ಥಿಗಳಿಗೆ ಪ್ರಮಾಣಪತ್ರವಿತರಿಸಿದರು.ಕೃಷಿ ವಿವಿ ಕುಲಸಚಿವ ಡಾ.ಎನ್‌.ದೇವಕುಮಾರ್‌,ವಿಸ್ತರಣಾ ನಿರ್ದೇಶಕ ಡಾ.ಕೆ.ನಾರಾಯಣಗೌಡ,ಜಂಟಿ ಕೃಷಿ ನಿರ್ದೆಶಕ ಡಾ.ಬಿ.ಎಸ್‌.ಚಂದ್ರಶೇಖರ್‌,ಡೀನ್‌ ಡಾ.ವೆಂಕಟೇಶ್‌, ಸಿಡಾಕ್‌ ಸಂಸ್ಥೆಯ ಜಂಟಿನಿರ್ದೇಶಕ ಅಶ್ವಿ‌ನ್‌ಕುಮಾರ್‌, ಕ್ಷೇತ್ರ ಅಧೀಕ್ಷಕಡಾ.ತಿಮ್ಮೇಗೌಡ ಸೇರಿದಂತೆ ಮತ್ತಿತರರಿದ್ದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.