ನವಿಮುಂಬಯಿಯಲ್ಲಿ ಲಸಿಕೆ ಸಂಗ್ರಹವಿಲ್ಲದೆ ನಾಗರಿಕರ ಪರದಾಟ

Team Udayavani, Jul 19, 2021, 6:18 PM IST

anivasi kannadiga

ನವಿಮುಂಬಯಿ: ನವಿ ಮುಂಬಯಿ ಮಹಾನಗರ ಪಾಲಿಕೆ ಆಡಳಿತವು ಪ್ರತೀದಿನ 15 ಸಾವಿರ ಜನರಿಗೆ ಲಸಿಕೆ ನೀಡಲು ಯೋಜಿಸಿದ್ದು, ಆದರೆ ಲಸಿಕೆ ಲಭ್ಯವಿಲ್ಲದ ಕಾರಣ ಕಳೆದ ಐದು ದಿನಗಳಲ್ಲಿ 8,863 ಜನರಿಗೆ ಮಾತ್ರ ಲಸಿಕೆ ನೀಡಲಾಗಿದೆ. ಅದು ಎರಡನೇ ಡೋಸ್‌ ಆಗಿದ್ದು, ಆದ್ದರಿಂದ ನವಿಮುಂಬಯಿಗರು ದಿನಕ್ಕೆ ಸರಾಸರಿ ಒಂದು ಸಾವಿರ ಪ್ರಮಾಣವನ್ನು ಮಾತ್ರ ಪಡೆಯುತ್ತಿದ್ದಾರೆ.

ಸ್ಪುಟ್ನಿಕ್‌ ಲಸಿಕೆ ಖರೀದಿಸುವ ಮಹಾ ನಗರ ಪಾಲಿಕೆಯ ಯೋಜನೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಆದ್ದರಿಂದ ನಾಗರಿಕರು ಲಸಿಕೆಯನ್ನು ಪಡೆಯಲು ವ್ಯಾಕ್ಸಿನೇಶನ್‌ ಕೇಂದ್ರಗಳಿಂದ ಕೇಂದ್ರಗಳಿಗೆ ಅಲೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ನವಿಮುಂಬಯಿಯ ಒಟ್ಟು ಜನಸಂಖ್ಯೆ ಯಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ 11 ಲಕ್ಷ ಅರ್ಹ ಫಲಾನುಭವಿಗಳಿದ್ದಾರೆ. ಮೊದಲ ಡೋಸ್‌ ಅನ್ನು  6,15,296 ಮಂದಿಗೆ ಮತ್ತು

2ನೇ ಡೋಸ್‌ ಅನ್ನು 1,61,273 ಮಂದಿಗೆ ನೀಡಲಾಗಿದ್ದು, ಒಟ್ಟು 7,76,569 ಮಂದಿಗೆ ಡೋಸ್‌ ನೀಡಲಾಗಿದೆ ಮುಚ್ಚಿರುವ ಲಸಿಕೆ ಕೇಂದ್ರಗಳು ಅರ್ಹ ಫಲಾನುಭವಿಗಳಲ್ಲಿ ಶೇ. 60ರಷ್ಟಿ ದ್ದರೆ, ನವಿಮುಂಬಯಿ ಮಹಾನಗರ ಪಾಲಿಕೆ ಸರಕಾರದಿಂದ 4,61,160ರಷ್ಟು ಲಸಿಕೆ ಪ್ರಮಾಣವನ್ನು ಪಡೆದಿದೆ. ಸರಕಾರ ದಿಂದ ಲಸಿಕೆಗಳು ಲಭ್ಯವಿಲ್ಲದ ಕಾರಣ ಲಸಿಕೆ ಕೇಂದ್ರಗಳನ್ನು ಮುಚ್ಚಬೇಕಾಗಿದೆ. ಲಸಿಕೆಗಳ ಕಡಿಮೆ ಪೂರೈಕೆಯಿಂ ದಾಗಿ ಮನಪಾ ಆಡಳಿತವು ಯೋಜಿಸಬೇ ಕಾಗಿದೆ. ಈಗಾಗಲೇ 2ನೇ ಪ್ರಮಾಣವನ್ನು ಪಡೆಯದ ನಾಗರಿಕರು ಇನ್ನೂ ಹಲವು ದಿನಗಳವರೆಗೆ ಕಾಯಬೇಕಾಗುತ್ತದೆ.

15 ದಿನಗಳಲ್ಲಿ  34,690 ಪ್ರಮಾಣ ಸಂಗ್ರಹ ಮನಪಾ ಆಡಳಿತವು ಗರಿಷ್ಠ ಸಂಖ್ಯೆಯ ನಾಗರಿಕರಿಗೆ ಲಸಿಕೆ ನೀಡಲು ಜಂಬೋ ಲಸಿಕೆ ಕೇಂದ್ರಗಳ ಜತೆಗೆ 100ಕ್ಕೂ ಹೆಚ್ಚು ಕೇಂದ್ರಗಳನ್ನು ಸ್ಥಾಪಿಸಿದೆ. ಆದರೂ ಇದನ್ನು ಕಳೆದ ಹಲವಾರು ದಿನ ಗಳಿಂದ ಮುಚ್ಚಲಾಗಿದೆ. ಲಸಿಕೆ ಹಾಕು ವುದು ಮಾತ್ರವಲ್ಲ, ಲಸಿಕೆ ಪಡೆಯುವುದು ಹೇಗೆ ಎಂಬುದು ಆಡಳಿತದ ಮುಂದಿ ರುವ ಪ್ರಶ್ನೆಯಾಗಿದೆ. ಜು. 1ರಿಂದ ನವಿಮುಂಬಯಿ ಮನಪಾ ಸರಕಾರದಿಂದ 34,690 ಪ್ರಮಾಣವನ್ನು ಮಾತ್ರ ಪಡೆದಿದೆ.

ಟಾಪ್ ನ್ಯೂಸ್

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

9-desi

Kannada Alphanbets: “ಕ’ ಕಾರದಲ್ಲಿನ ವಿಶೇಷ:‌ ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ

8-

ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.