ಕೋವಿಡ್: ರಾಜ್ಯದಲ್ಲಿಂದು 3015 ಸೋಂಕಿತರು ಗುಣಮುಖ; 1291ಹೊಸ ಪ್ರಕರಣ ಪತ್ತೆ
Team Udayavani, Jul 19, 2021, 7:27 PM IST
ಬೆಂಗಳೂರು : ರಾಜ್ಯದಲ್ಲಿಂದು ಹೊಸದಾಗಿ 1291 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿವೆ. ಹಾಗೂ 40 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ಇನ್ನು ಎಂದಿನಂತೆ ಇಂದೂ ಕೂಡ ಗುಣಮುಖರ ಸಂಖ್ಯೆ ಹೆಚ್ಚಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 3015 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ -1, ಬಳ್ಳಾರಿ-3, ಬೆಳಗಾವಿ-38, ಬೆಂಗಳೂರು ಗ್ರಾಮಾಂತರ-34, ಬೆಂಗಳೂರು ನಗರ-266, ಬೀದರ್-1, ಚಾಮರಾಜನಗರ-27, ಚಿಕ್ಕಬಳ್ಳಾಪುರ-9, ಚಿಕ್ಕಮಗಳೂರು-100, ಚಿತ್ರದುರ್ಗ-14, ದಕ್ಷಿಣ ಕನ್ನಡ-126,ದಾವಣಗೆರೆ-8, ಧಾರವಾಡ-13, ಗದಗ-1, ಹಾಸನ-125, ಹಾವೇರಿ-1, ಕಲಬುರಗಿ-8, ಕೊಡಗು-60, ಕೋಲಾರ-25, ಕೊಪ್ಪಳ-0, ಮಂಡ್ಯ-42, ಮೈಸೂರು-125, ರಾಯಚೂರು-6, ರಾಮನಗರ-5, ಶಿವಮೊಗ್ಗ-51, ತುಮಕೂರು-70, ಉಡುಪಿ-85, ಉತ್ತರ ಕನ್ನಡ-38, ವಿಜಯಪುರ-7, ಯಾದಗಿರಿ-2.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.