ಕಾವೇರಿ ನೀರಿಗೆ ಮಾದೇಗೌಡರ ಹೋರಾಟ
Team Udayavani, Jul 19, 2021, 7:50 PM IST
ಮಾಗಡಿ: ಕಾವೇರಿ ನೀರಾವರಿ ಹೋರಾಟಗಾರ,ಹಿರಿಯ ರಾಜಕೀಯ ಮುತ್ಸದ್ಧಿ ಜಿ.ಮಾದೇಗೌಡನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ.ನಮ್ಮೆಲ್ಲರಿಗೂ ತುಂಬ ದುಃಖ ತಂದಿದೆ ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಹೊಸಪಾಳ್ಯದಲೋಕೇಶ್ ಹೇಳಿದರು.
ಪಟ್ಟಣದ ಕಲ್ಯಾಗೇಟ್ ವೃತ್ತದಲ್ಲಿ ರೈತ ಸಂಘಏರ್ಪಡಿಸಿದ್ದ ಜಿ.ಮಾದೇಗೌಡ ಅವರಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಜಿ.ಮಾದೇಗೌಡ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮೌನಾಚರಣೆನಡೆಸಿ ಮಾತನಾಡಿ, ಕಾವೇರಿ ನೀರಿಗಾಗಿಉಸಿರಿರುವವರೆಗೂಹೋರಾಟಮಾಡಿಕೊಂಡುಬಂದಿದ್ದರು. ಅದರಲ್ಲೂ ರೈತ ಯುವಸಮುದಾಯಕ್ಕೆ ಮಾರ್ಗದರ್ಶನ ನೀಡುತ್ತಾಹೋರಾಟದಕಿಚ್ಚು ಹೊತ್ತಿಸಿದ್ದರು.
ಈ ಮೂಲಕ ನಮ್ಮೆಲ್ಲರಿಗೂ ಮಾದರಿಯಾಗಿದ್ದರು. ಈಗಹೋರಾಟ ನೆನಪುಗಳು ಮಾತ್ರ ಉಳಿದಿದೆ ಎಂದು ಹೇಳಿದರು. ಯುವ ಘಟಕದ ಅಧ್ಯಕ್ಷ ರವಿಕುಮಾರ್,ಬಸೀರ್, ಹೊಂಬಾಳಮ್ಮನಪೇಟೆ ಅಧ್ಯಕ್ಷ ಕೃÐಪ ¡ ³,ಬಸನಪಾಳ್ಯದ ರಂಗನಾಥ್, ಜಿಲ್ಲಾಉಪಾಧ್ಯಕ್ಷರಾದ ಪಟೇಲ್ ಹನುಮಂತಯ್ಯ,ಗೊಲ್ಲರಹಟ್ಟಿ ಜಯಣ್ಣ, ಕೆಂಚನಹಳ್ಳಿ ರೇಣುಕಪ್ಪ,ಕಂಡಕ್ಟರ್ ಶಿವಾನಂದಪ್ಪ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.