ನಾಳೆ (ಜು.20) ದ್ವಿತೀಯ ಪಿಯು ಫಲಿತಾಂಶ


Team Udayavani, Jul 19, 2021, 8:38 PM IST

ನಾಳೆ (ಜು.20) ದ್ವಿತೀಯ ಪಿಯು ಫಲಿತಾಂಶ

ಬೆಂಗಳೂರು: ಮಂಗಳವಾರ ದ್ವಿತೀಯ ಪಿಯುಸಿ ಫ‌ಲಿತಾಂಶ ಹೊರ ಬೀಳಲಿದೆ. ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿಯಲ್ಲಿ ಪಡೆದಿರುವ ಅಂಕಗಳ ಆಧಾರದಲ್ಲಿ ವಿದ್ಯಾರ್ಥಿಗಳು ಫ‌ಲಿತಾಂಶ ಪಡೆಯಲಿದ್ದಾರೆ.

2020-21ನೇ ಸಾಲಿನ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಹೊಸ ವಿದ್ಯಾರ್ಥಿಗಳು, ಪುನರಾವರ್ತಿತತರು (ರಿಪೀಟರ್) ಫಲಿತಾಂಶವನ್ನು ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರ ಕಚೇರಿಯಲ್ಲಿ ಬಿಡುಗಡೆ ಮಾಡಲಿದ್ದಾರೆ. ವಿದ್ಯಾರ್ಥಿಗಳು ಜು.20ರ ಸಂಜೆ 4 ಗಂಟೆಯ ನಂತರ https://karresults.nic.in/ ನಲ್ಲಿ ಫ‌ಲಿತಾಂಶ ಪಡೆಯಬಹುದಾಗಿದೆ ಎಂದು ಪಿಯು ಇಲಾಖೆ ಪ್ರಕಟಣೆ ತಿಳಿಸಿದೆ.

ವಿದ್ಯಾರ್ಥಿಗಳಿಗೆ ಈಗಾಗಲೇ ನೋಂದಣಿ ಸಂಖ್ಯೆ ನೀಡಲಾಗಿದೆ. ಈ ಸಂಖ್ಯೆ ಸಿಗದ ವಿದ್ಯಾರ್ಥಿಗಳು http://pue.kar.nic.in/ನಲ್ಲಿ know my registration number ಲಿಂಕ್‌ ಮೂಲಕ ವ್ಯಾಸಂಗ ಮಾಡುತ್ತಿರುವ ಜಿಲ್ಲೆ, ಕಾಲೇಜನ್ನು ಆಯ್ಕೆ ಮಾಡಿಕೊಂಡು ನೋಂದಣಿ ಸಂಖ್ಯೆ ಪಡೆಯಬಹುದಾಗಿದೆ. ಖಾಸಗಿ ಅಭ್ಯರ್ಥಿಗಳಿಗೆ ನಂತರದಲ್ಲಿ ಫ‌ಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ : ಊಟದ ವಿಚಾರಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ : ಪೊಲೀಸರಿಂದ 6 ಮಂದಿ ಬಂಧನ

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.