ಸುತ್ತೂರು ಶ್ರೀಗಳಿಂದ ಅಂತಿಮ ದರ್ಶನ

Team Udayavani, Jul 19, 2021, 10:52 PM IST

madya news

ಮದ್ದೂರು: ಇಹಲೋಕ ತ್ಯಜಿಸಿದ ಹಿರಿಯ ಮುತ್ಸದ್ಧಿ, ಮಾಜಿಸಂಸದ ಜಿ. ಮಾದೇಗೌಡ ಅವರ ಪಾರ್ಥೀವ ಶರೀರದಅಂತಿಮ ದರ್ಶನ ಪಡೆದ ಸುತ್ತೂರು ದೇಶಿ ಕೇಂದ್ರ ಶ್ರೀಗಳುಗೌಡರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದರು.

ಮದ್ದೂರು ಪಟ್ಟಣದ ಎಂ.ಎಚ್‌.ಚನ್ನೇಗೌಡ ವಿದ್ಯಾಸಂಸ್ಥೆಯ ಎಚ್‌.ಕೆ.ವೀರಣ್ಣಗೌಡ ಕಾಲೇಜು ಹೊರ ಆವರಣದಲ್ಲಿಜಿ.ಮಾದೇಗೌಡರಪಾರ್ಥೀವಶರೀರಕ್ಕೆಪುಷ್ಪಗುಚ್ಚವಿರಿಸಿಅಂತಿಮ ದರ್ಶನ ಪಡೆದ ಶ್ರೀಗಳು ಮಾದೇಗೌಡರ ಜನಸೇವೆಯನ್ನು ಬಣ್ಣಿಸಿದರು.

ಎಂ.ಎಚ್‌.ಚನ್ನೇಗೌಡ ವಿದ್ಯಾಸಂಸ್ಥೆಗೌರವಾಧ್ಯಕ್ಷ ಕೆ.ಟಿ. ಚಂದು, ಕಾರ್ಯದರ್ಶಿ ಸಿ. ಅಪೂರ್ವಚಂದ್ರ ಸೇರಿದಂತೆ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು,ಪ್ರಾಂಶುಪಾಲರು, ಸಿಬ್ಬಂದಿ ವರ್ಗ ಈ ವೇಳೆ ಹಾಜರಿದ್ದರು.ಈ ಮುನ್ನ ಮಂಡ್ಯದ ಬಂದೀಗೌಡ ಬಡಾವಣೆ ನಿವಾಸದಿಂದ ಹೊರಟ ಪಾರ್ಥೀವ ಶರೀರವಿದ್ದ ಅಲಂಕೃತ ವಾಹನಮೈಸೂರು, ಬೆಂಗಳೂರು ಹೆದ್ದಾರಿ ಹನಕೆರೆ ಮಾರ್ಗವಾಗಿಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮಕ್ಕೆ ಪ್ರವೇಶಿಸುತ್ತಿದ್ದಂತೆಸ್ಥಳೀಯರು ರೈತ ಸಂಘದ ಕಾರ್ಯಕರ್ತರು, ಮನ್‌ಮುಲ್‌ಆಡಳಿತ ಮಂಡಳಿ ಅಧಿಕಾರಿ ವರ್ಗ ಅಂತಿಮ ದರ್ಶನಪಡೆದರು.

ಮದ್ದೂರು ಪ್ರವಾಸಿ ಮಂದಿರ ವೃತ್ತ, ಗೊರವನಹಳ್ಳಿ ಅಡ್ಡರಸ್ತೆ, ಹುಲಿಗೆರೆಪುರ, ಬೋರಾಪುರ, ಉಪ್ಪಿನಕೆರೆಗೇಟ್‌ ಸೇರಿ ದಂತೆ ವಿವಿಧೆಡೆ ನೆರೆದಿದ್ದ ನೂರಾರು ಮಂದಿ ಜಿ.ಮಾದೇಗೌಡರ ಪಾರ್ಥಿವ ಶರೀರದ ದರ್ಶನ ಪಡೆದುಅಂತಿಮ ನಮನ ಸಲ್ಲಿಸಿದರು. ಬಳಿಕ ಮೃತ ಜಿ.ಮಾದೇಗೌಡರಸ್ವಗ್ರಾಮ ಗುರುದೇವರಹಳ್ಳಿಗೆ ತೆರಳಿದ ಪಾರ್ಥಿವ ಶರೀರವಿದ್ದವಾಹನ ಕೆಲವೊತ್ತು ಸ್ಥಳೀಯರ ದರ್ಶನದ ಬಳಿಕ ಸಿಎ ಕೆರೆಮಾರ್ಗವಾಗಿ ಭಾರತಿನಗರದ ವಿದ್ಯಾಸಂಸ್ಥೆಗೆ ತೆರಳಿತು.

ಟಾಪ್ ನ್ಯೂಸ್

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.