ನಿಮಗೆ ತಿಳಿದಿರಲಿ : ಎಫ್ ಡಿ ಮೇಲೆ ಹೊಸ ಸುತ್ತೋಲೆ ಜಾರಿ ಮಾಡಿದ ಆರ್ ಬಿ ಐ


Team Udayavani, Jul 20, 2021, 10:45 AM IST

FD Rukes Changed have you also forgetten to withdraw your FD Money RBI changed the rules

ನವ ದೆಹಲಿ :  ಸ್ಥಿರ ಠೇವಣಿಯಲ್ಲಿನ ಹೂಡಿಕೆ ಅಥವಾ ಫಿಕ್ಸೆಡ್ಡೆಪೋಸಿಟ್ ನಲ್ಲಿ ಈಗ ಕೆಲವು ಬದಲಾವಣೆ ಆಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ ಬಿ ಐ) ಎಫ್‌ ಡಿ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ್ದು, ಈ ನಿಯಮಗಳನ್ನು ಅನುಸರಿಸುವುದು ಬಹಳ ಮುಖ್ಯ. ಇಲ್ಲದಿದ್ದರೆ ನೀವು ನಷ್ಟವನ್ನು ಅನುಭವಿಸಬೇಕಾಗುತ್ತದೆ ಎನ್ನುವುದರಲ್ಲಿ ಅನುಮಾನವಿಲ್ಲ.

ಆರ್‌ಬಿಐ  ಸ್ಥಿರ ಠೇವಣಿ (ಎಫ್‌ಡಿ) ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಜಾರಿಗೆ ತಂದಿದ್ದು,  ಮುಕ್ತಾಯದ ನಂತರ, ನೀವು ಮೊತ್ತವನ್ನು ಕ್ಲೈಮ್ ಮಾಡದಿದ್ದರೆ, ನೀವು ಅದರ ಮೇಲೆ ಕಡಿಮೆ ಬಡ್ಡಿಯನ್ನು ಪಡೆಯಬೇಕಾಗುತ್ತದೆ. ಈ ಬಡ್ಡಿ ಉಳಿತಾಯ ಖಾತೆಯಲ್ಲಿ ಪಡೆದ ಬಡ್ಡಿಗೆ ಸಮಾನವಾಗಿರುತ್ತದೆ.

ಇದನ್ನೂ ಓದಿ  : ಬುಡಕಟ್ಟು  ಜನರಿಗೆ ಇಲಾಖೆಯಿಂದ ವಿಶೇಷ ಯೋಜನೆ: ಪಾಡ್ವಿ 

ಸದ್ಯ, ಉಳಿತಾಯ ಖಾತೆಯ ಬಡ್ಡಿದರಗಳು ಶೇಕಡಾ 3 ರಿಂದ 4 ರಷ್ಟಿದ್ದರೆ, ಬ್ಯಾಂಕುಗಳು ಸಾಮಾನ್ಯವಾಗಿ 5 ರಿಂದ 10 ವರ್ಷಗಳ ದೀರ್ಘಾವಧಿಯ ಎಪ್ ಡಿ ಮೇಲೆ ಅಥವಾ  ಶೇಕಡಾ 5ಕ್ಕಿಂತ ಹೆಚ್ಚಿನ ಬಡ್ಡಿಯನ್ನು ಎಫ್‌ ಡಿಗಳಿಗೆ  ನೀಡುತ್ತವೆ.

ಸ್ಥಿರ ಠೇವಣಿ ಮೆಚ್ಯೂರ್ ಆಗಿದ್ದರೆ ಹಾಗೂ ಖಾತೆದಾರರು ಆ ಉಳಿತಾಯ ಮೊತ್ತವನ್ನು ಹಿಂಪಡೆಯದಿದ್ದರೆ, ಉಳಿತಾಯ ಖಾತೆಯ ಪ್ರಕಾರ ಅದರ ಮೇಲಿನ ಬಡ್ಡಿದರ ಎಫ್‌ಡಿ ಮೇಲೆ ಸ್ಥಿರ ಬಡ್ಡಿ ನೀಡಲಾಗುವುದು ಎಂದು ಆರ್‌ ಬಿ ಐ ಹೊರಡಿಸಿದ ಸುತ್ತೋಲೆಯಲ್ಲಿ ಹೇಳಲಾಗಿದೆ.

ಇನ್ನು, ಎಪ್ ಡಿ ಮೇಲೆ ಹೊರಡಿಸಿರುವ ಹೊಸ ನಿಯಮಗಳು ಎಲ್ಲಾ ಸಣ್ಣ ಹಣಕಾಸು ಬ್ಯಾಂಕುಗಳು, ವಾಣಿಜ್ಯ ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು, ಸ್ಥಳೀಯ ಪ್ರಾದೇಶಿಕ ಬ್ಯಾಂಕುಗಳಲ್ಲಿನ ಠೇವಣಿಗಳ ಮೇಲೆ ಅನ್ವಯವಾಗುತ್ತವೆ ಎಂದು ಆರ್ ಬಿ ಐ ತಿಳಿಸಿದೆ.

ಇದನ್ನೂ ಓದಿ  : “ಪೆಗಾಸಸ್‌’ ಸುದ್ದಿ ಹೊರಬಂದ ಸಮಯ ಅರಿಯಿರಿ :ಬೇಹುಗಾರಿಕೆ ಆರೋಪಕ್ಕೆ ಅಮಿತ್‌ ಶಾ ಪ್ರತಿಕ್ರಿಯೆ

ಟಾಪ್ ನ್ಯೂಸ್

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.