ವಾಯುಸೇನೆ ಆವರಣದಲ್ಲಿ ಕಳ್ಳತನಕ್ಕೆ ಯತ್ನ 

Team Udayavani, Jul 20, 2021, 4:52 PM IST

ವಾಯುಸೇನೆ ಆವರಣದಲ್ಲಿ ಕಳ್ಳತನಕ್ಕೆ ಯತ್ನ 

ಬೆಂಗಳೂರು: ಉತ್ತರ ವಿಭಾಗದ ನಾಲ್ಕು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮನೆಕಳವು, ಅತಿಕ್ರಮ ಪ್ರವೇಶ, ಚಿನ್ನಾಭರಣ ಕಳವು ಸೇರಿ 16 ವಿವಿಧ ಅಪರಾಧ ಪ್ರಕರಣಗಳಲ್ಲಿ ಮಹಿಳೆ ಸೇರಿ ಐವರು ಆರೋಪಿಗಳನ್ನು ಬಂಧಿಸಿದ್ದು, 50 ಲಕ್ಷ ರೂ. ಮೌಲ್ಯದ 956 ಗ್ರಾಂ ಚಿನ್ನಾಭರಣ, 1970 ಗ್ರಾಂ ಬೆಳ್ಳಿ ಸಾಮಗ್ರಿ, ಲ್ಯಾಪ್‌ಟಾಪ್‌, ಕ್ಯಾಮೆರಾ, ಮೊಬೈಲ್‌ ಹಾಗೂ ನಾಲ್ಕು ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ ಎಂದು ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್‌ ಮೀನಾ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಜಾಲಹಳ್ಳಿ ಸಮೀಪದಲ್ಲಿರುವ ಭಾರತೀ‌ ಯ ವಾಯುಸೇನೆ ಇಟಿಐ ಆವರಣದಲ್ಲಿ ಕಳ್ಳತನಕ್ಕೆ ಹೋಗಿದ್ದ ಕಳ್ಳನೊಬ್ಬ ಕಾಂಪೌಂಡ್‌ ಹಾರಿ ಭಾರತೀಯ ವಾಯು ಸೇನೆ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದು, ಬಳಿಕ ಈತನನ್ನು ಗಂಗಮ್ಮನಗುಡಿ ಪೊಲೀಸರು ವಿಚಾರಣೆ ನಡೆಸದಾಗ ಆರೋಪಿ ನಗರದ ವಿವಿಧ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.

ಇಸ್ಲಾಂ (40) ಬಂಧಿತ. ಆರೋಪಿಯಿಂದ 17 ಲಕ್ಷ ಮೌಲ್ಯದ ಚಿನ್ನಾಭರಣ, ಲ್ಯಾಪ್‌ಟಾಪ್‌ ಜಪ್ತಿಮಾಡಲಾಗಿದೆ. ಆರೋಪಿ ವಿರುದ್ಧ ನಗರದ ವಿವಿಧಠಾಣೆಯಲ್ಲಿ 20ಕ್ಕೂ ಹೆಚ್ಚುಪ್ರಕರಣಗಳಿವೆ. ಜು.20ರಂದು ಆರೋಪಿ ರಾತ್ರಿಜಾಲಹಳ್ಳಿಈಸ್ಟ್‌ ನಿಷೇಧಿತ ಪ್ರದೇಶಕ್ಕೆಅಕ್ರಮವಾಗಿ ಕಾಂಪೌಂಡ್‌ ಗೋಡೆ ಜಿಗಿದು ಕೆಳಗೆ ಬಿದ್ದಿದ್ದಾನೆ. ಪರಿಣಾಮ ಆತನ ಸೊಂಟ, ಕಾಲಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಈ ಸಂಬಂಧ ಏರ್‌ಫೋರ್ಸ್‌ ಅಧಿಕಾರಿ ಠಾಣೆಗೆ ದೂರು ನೀಡಿದ್ದರು. ಆರೋಪಿಯನ್ನು ವಶಕ್ಕೆಪಡೆದು ವಿಚಾರಣೆ ನಡೆಸಿದಾಗ ಕಳವು ಮಾಡಲು ಹೋಗಿದ್ದಾಗಿ ಬಾಯ್ಬಿಟ್ಟಿದ್ದಾನೆ. ಈತನ ಬಂಧನದಿಂದಾಗಿ ಐದು ಕಳವು ಪ್ರಕರಣಗಳು ಬೆಳಕಿಗೆ ಬಂದಿವೆ.

ಮನೆಕೆಲಸದಾಕೆ ಬಂಧನ: ಕೆಲಸ ಮಾಡುತ್ತಿದ್ದ ಮನೆಯಲ್ಲಿ ಕಳ್ಳತನ ಮಾಡಿದ್ದ ಮಹಿಳೆಯನ್ನು ನಂದಿನಿ ಲೇಔಟ್‌ ಪೊಲೀಸರು ಬಂಧಿಸಿದ್ದಾರೆ. 30 ವರ್ಷದ ಮಹಿಳೆಯನ್ನು ಬಂಧಿಸಿದ್ದು, ಆಕೆಯಿಂದ 8 ಲಕ್ಷ ರೂ. ಮೌಲ್ಯದ 140 ಗ್ರಾಂ ಚಿನ್ನಾಭರಣ, 1.2 ಕೆ.ಜಿ. ಬೆಳ್ಳಿ ವಸ್ತುಗಳು ವಶಕ್ಕೆ ಪಡೆಯಲಾಗಿದೆ.

ಟಾಪ್ ನ್ಯೂಸ್

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

belagavi

Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

6-kalburgi

Kalaburagi: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBMP: 17.56 ಕೋಟಿ ಬಾಡಿಗೆ ಬಾಕಿ; ಬ್ಯಾಂಕ್‌ಗೆ ಪಾಲಿಕೆ ಬೀಗ

BBMP: 17.56 ಕೋಟಿ ಬಾಡಿಗೆ ಬಾಕಿ; ಬ್ಯಾಂಕ್‌ಗೆ ಪಾಲಿಕೆ ಬೀಗ

Bengaluru: ಅನಧಿಕೃತ ಕೇಬಲ್‌ ತೆರವಿಗೆ ಬೆಸ್ಕಾಂನಿಂದ 2 ದಿನ ಗಡುವು

Bengaluru: ಅನಧಿಕೃತ ಕೇಬಲ್‌ ತೆರವಿಗೆ ಬೆಸ್ಕಾಂನಿಂದ 2 ದಿನ ಗಡುವು

Drug sell: ದುಬೈನಿಂದಲೇ ಡ್ರಗ್ಸ್‌ ಮಾರಾಟ ದಂಧೆ; ತಾಯಿ-ಮಗಳ ವಿರುದ್ಧ ಬೆಂಗ್ಳೂರಲ್ಲಿ ಕೇಸ್‌

Drug sell: ದುಬೈನಿಂದಲೇ ಡ್ರಗ್ಸ್‌ ಮಾರಾಟ ದಂಧೆ; ತಾಯಿ-ಮಗಳ ವಿರುದ್ಧ ಬೆಂಗ್ಳೂರಲ್ಲಿ ಕೇಸ್‌

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Bengaluru: ಡಿವೈಡರ್‌ಗೆ ಡಿಕ್ಕಿ; ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಬೈಕ್‌ ವಾಹನ ಸವಾರ?

Bengaluru: ಡಿವೈಡರ್‌ಗೆ ಡಿಕ್ಕಿ; ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಬೈಕ್‌ ವಾಹನ ಸವಾರ?

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

7-yellapura

Yellapura: ನಿಯಂತ್ರಣ ತಪ್ಪಿದ ಕಂಟೈನರ್‌ ಲಾರಿ; ತಪ್ಪಿದ ಅನಾಹುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.