ಯೂಟೂಬ್‌ ಮೂಲಕ ಶಿರ್ವ ಗ್ರಾಮಸಭೆಯ ಕಲಾಪಗಳ ನೇರ ಪ್ರಸಾರ

Team Udayavani, Jul 20, 2021, 4:59 PM IST

gtuo9othhftytyt

ಶಿರ್ವ  : ಹೊಸಕಲ್ಪನೆಯೊಂದಿಗೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಯೂ ಟೂಬ್‌ ಚಾನೆಲ್‌ ಮೂಲಕ ಶಿರ್ವ ಗ್ರಾಮಸಭೆಯ ಕಲಾಪಗಳನ್ನು ನೇರ ಪ್ರಸಾರ ಮಾಡಿದ ಶಿರ್ವ ಗ್ರಾಮ ಪಂಚಾಯತ್‌ ಅಧ್ಯಕ್ಷರು ಮತ್ತು ಪಿಡಿಒ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಮುಖ್ಯ ಕಾರ್ಯದರ್ಶಿ ಎಲ್‌.ಕೆ. ಅತೀಕ್‌ ಟ್ವೀಟ್‌ಮಾಡಿ ಅಭಿನಂದಿಸಿದ್ದಾರೆ.

ಜು. 19ರಂದು ಗ್ರಾಮಸಭೆಯಲ್ಲಿ ಭಾಗವಹಿಸಲು ಅಸಾಧ್ಯವಾದ ಗ್ರಾಮಸ್ಥರು ಮತ್ತು ದೇಶ ವಿದೇಶಗಳಲ್ಲಿ ನೆಲೆಸಿರುವ ಗ್ರಾಮಸ್ಥರು ಮನೆಯಲ್ಲಿಯೇ ಕುಳಿತು ಸಭೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು.

ಶಿರ್ವ ಗ್ರಾ.ಪಂ.ನ ಪಾರದರ್ಶಕ ಮತ್ತು ಉತ್ತಮ ಆಡಳಿತ ವ್ಯವಸ್ಥೆ ಇತರರಿಗೆ ಮಾದರಿಯಾಗಿದ್ದು ರಾಜ್ಯದ ಪಂಚಾಯತ್‌ರಾಜ್‌ ವ್ಯವಸ್ಥೆಯ ಇತಿಹಾಸದಲ್ಲಿ ಹೊಸ ಮೈಲಿಗಲ್ಲಾಗಿದೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts

Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.