ಐಒಸಿಯಿಂದ ದೇಶದ ಮೊದಲ ಹೈಡ್ರೋಜನ್ ಇಂಧನ ಸ್ಥಾವರ
Team Udayavani, Jul 21, 2021, 7:20 AM IST
ಹೊಸದಿಲ್ಲಿ : ದೇಶದ ಅತೀ ದೊಡ್ಡ ಸರಕಾರಿ ಸ್ವಾಮ್ಯದ ತೈಲ ಕಂಪೆನಿಯಾಗಿರುವ ಇಂಡಿಯನ್ ಆಯಿಲ್ ಕಂಪೆನಿ (ಐಒಸಿ)ಯು ದೇಶದ ಮೊತ್ತಮೊದಲ “ಹಸುರು ಹೈಡ್ರೋಜನ್’ ಇಂಧನ ಸ್ಥಾವರವನ್ನು ಮಥುರಾದಲ್ಲಿ ಸ್ಥಾಪಿಸಲಿದೆ.
ಭವಿಷ್ಯದಲ್ಲಿ ಮಾಲಿನ್ಯರಹಿತ ಶುದ್ಧ ರೂಪದ ಇಂಧನ ಗಳಿಗೆ ಬೇಡಿಕೆ ಉಂಟಾಗಲಿರುವುದನ್ನು ಪರಿಗಣಿಸಿ ಐಒಸಿ ಈ ಹೆಜ್ಜೆ ಇರಿಸಿದೆ.
10 ವರ್ಷಗಳಲ್ಲಿ ಪೆಟ್ರೋಕೆಮಿಕಲ್ಗಳು, ಹೈಡ್ರೋಜನ್ ಮತ್ತು ವಿದ್ಯುತ್ ಚಾಲಿತ ವಾಹನಗಳ ಭವಿಷ್ಯದ ಹಿನ್ನೆಲೆಯಲ್ಲಿ ಐಒಸಿ ವ್ಯೂಹಾತ್ಮಕ ನಿರ್ಧಾರ ಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅಧ್ಯಕ್ಷ ಶ್ರೀಕಾಂತ್ ಮಾಧವ ವೈದ್ಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.