![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jul 21, 2021, 10:51 AM IST
ಚಿತ್ರದುರ್ಗ: ಸಿಲಿಂಡರ್ ಸ್ಪೋಟವಾಗಿ ದಂಪತಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ತೇಕಲವಟ್ಟಿ ಗ್ರಾಮದಲ್ಲಿ ನಡೆದಿದೆ.
ತಡರಾತ್ರಿ ವೇಳೆ ಮನೆಯಲ್ಲಿ ಈ ದುರ್ಘಟನೆ ನಡೆದಿದೆ. ಪ್ರಕಾಶ್ (54 ವ) ಸ್ಥಳದಲ್ಲೇ ಸಾವನ್ನಪ್ಪಿದರೆ, ಪತ್ನಿ ಸರೋಜಮ್ಮ(45 ವ) ದಾವಣಗೆರೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ಮಹಾರಾಷ್ಟ್ರ ಅಂಕಿಅಂಶ ಪರಿಷ್ಕರಣೆ: 24ಗಂಟೆಯಲ್ಲಿ 42 ಸಾವಿರ ಕೋವಿಡ್ ಪ್ರಕರಣ, 3,998 ಸಾವು!
ಚಿತ್ರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
Chitradurga: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರಕಾರ ಬಿಡಿಗಾಸು ಕೊಟ್ಟಿಲ್ಲ: ಸಿಎಂ
You seem to have an Ad Blocker on.
To continue reading, please turn it off or whitelist Udayavani.