ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿಯಲ್ಲಿ 3 ಸಾವಿರ ಕೋಟಿ ರೂ. ನಷ್ಟ : ಕೇಂದ್ರ


Team Udayavani, Jul 21, 2021, 12:57 PM IST

Big Fraud In PM  Kisan Samman Nidhi Yojan

ನವ ದೆಹಲಿ : ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಿಂದಾಗಿ ಕೇಂದ್ರ ಸರ್ಆರ ಕೋಟ್ಯಾಂತರ ರೂಪಾಯಿಗಳಷ್ಟು ನಷ್ಟ ಅನುಭವಿಸಿರುವ ವಿಚಾರ ಈಗ ಬೆಳಕಿಗೆ ಬಂದಿದೆ.

ಇಲ್ಲಿಯವರೆಗೆ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿಯಲ್ಲಿ 8 ಕಂತುಗಳನ್ನು ರೈತರ ಖಾತೆಗೆ ಹಾಕಲಾಗಿದೆ. ಆದರೆ, ಈ ಯೋಜನೆಯ ನಿಧಿಯು 42 ಲಕ್ಷಕ್ಕೂ ಹೆಚ್ಚು ಅನರ್ಹ ರೈತರ ಖಾತೆ ಸೇರಿರುವ ಅಂಶ ಬೆಳೆಕಿಗೆ ಬಂದಿದೆ. ಈ ಕಾರಣದಿಂದಾಗಿ ಸರ್ಕಾರಕ್ಕೆ  3 ಸಾವಿರ ಕೋಟಿ ರೂಪಾಯಿಗಳಷ್ಟು ನಷ್ಟ ಸಂಭವಿಸಿದೆ.

ಇದನ್ನೂ ಓದಿ : ಕೋವಿಡ್ ನಿಂದ ಬಳಲಿದ ಜಗತ್ತಿಗೆ ಟೋಕಿಯೋ ಒಲಿಂಪಿಕ್ಸ್ ಆಶಾವಾದದ ಸಂದೇಶವಾಗಲಿ : ಟೆಡ್ರೊಸ್

ಸಂಸತ್ತಿನಲ್ಲಿ ಖ ಬಗ್ಗೆ ಸರ್ಕಾರ ಮಾಹಿತಿ ನೀಡಿದ್ದು, ಅನರ್ಹ ರೈತರ ಖಾತೆ ಸೇರಿರುವ ಹಣವನ್ನು ವಸೂಲಿ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದೆ.

ಯಾವ ಯಾವ ರಾಜ್ಯಗಳ ಅನರ್ಹ ರೈತರ ಖಾತೆಗೆ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣ ?

ಅಸ್ಸಾಂನಲ್ಲಿ ಈ ರೀತಿಯ ಹೆಚ್ಚಿನ ಪ್ರಕರಣಗಳು ಬೆಳಕಿಗೆ ಬಂದಿವೆ. ಅಲ್ಲಿ 554 ಕೋಟಿ ರೂ.ಗಳಿಗಿಂತ ಹಣ  8 ಲಕ್ಷ 35 ಸಾವಿರಕ್ಕೂ ಹೆಚ್ಚು ಅನರ್ಹ ರೈತರ ಖಾತೆ ಸೇರಿವೆ. ಪಂಜಾಬ್ ನಲ್ಲಿ ಸುಮಾರು 437 ಕೋಟಿ ರೂ.ಗಳನ್ನು ಅನರ್ಹ ರೈತರ ಖಾತೆಗಳಿಗೆ ವರ್ಗಾಯಿಸಲಾಗಿದೆ. ಇನ್ನು, ಮಹಾರಾಷ್ಟ್ರದ ಅನರ್ಹ ರೈತರ ಖಾತೆಗಳಿಗೆ 357 ಕೋಟಿ ರೂ. ಸಂದಾಯವಾಗಿದೆ ಎಂದು ತಿಳಿದು ಬಂದಿದೆ.

42 ಲಕ್ಷಕ್ಕೂ ಹೆಚ್ಚು ಜನರು ಕಿಸಾನ್ ಸಮ್ಮನ್ ನಿಧಿಗೆ ಅನರ್ಹರಾಗಿದ್ದು, ಈ ಪೈಕಿ ಕೆಲವು ರೈತರಂತೂ ಆದಾಯ ತೆರಿಗೆ ವ್ಯಾಪ್ತಿಗೆ ಬರುವವರು ಎಂದು ಕೃಷಿ ಸಚಿವಾಲಯ ಮಾಹಿತಿ ನೀಡಿದೆ.  ರೈತರ ವಿಳಾಸ ರೈತರ ಆಧಾರ್, ಪಿಎಂಎಸ್, ಆದಾಯ ತೆರಿಗೆ ಡೇಟಾ ಬೇಸ್ ಪರಿಶೀಲನೆಯ ಸಂದರ್ಭದಲ್ಲಿ ಈ ವಂಚನೆ ಸಚಿವಾಲಯದ ಗಮನಕ್ಕೆ ಬಂದಿದೆ. ಬರುವವರು ಎನ್ನಲಾಗಿದೆ.

ಇದನ್ನೂ ಓದಿ :  ನಾಯಕತ್ವ ಬದಲಾವಣೆ ಚರ್ಚೆ ಮಧ್ಯೆ ಶ್ರೀರಾಮುಲುಗೆ ಹೈಕಮಾಂಡ್ ಬುಲಾವ್: ಏನಿದು ಹೊಸ ಟ್ವಿಸ್ಟ್?

ಟಾಪ್ ನ್ಯೂಸ್

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.