ವಾಣಿಜ್ಯ, ಕೈಗಾರಿಕೆ ಉದ್ದೇಶದ ವಿನ್ಯಾಸಗಳಿಗೆ ಅಸ್ತು

Team Udayavani, Jul 21, 2021, 5:29 PM IST

chamarajanagara news

ಚಾಮರಾಜನಗರ: ಚಾಮರಾಜನಗರ- ರಾಮಸಮುದ್ರನಗರಾಭಿವೃದ್ಧಿ ಪ್ರಾಧಿಕಾರದ (ಚುಡಾ) ಸಾಮಾನ್ಯಸಭೆಯಲ್ಲಿ ವಸತಿ, ವಾಣಿಜ್ಯ ಹಾಗೂ ಕೈಗಾರಿಕೆ ಉದ್ದೇಶದ8 ವಿನ್ಯಾಸ ಅನುಮೋದನೆಗಳು, 1 ಭೂ ಉಪಯೋಗಬದಲಾವಣೆ ಹಾಗೂ 1 ಭೂ ಪರಿವರ್ತನೆ ವಿಷಯಗಳಿಗೆಒಪ್ಪಿಗೆ ನೀಡಲಾಯಿತು.

ಚಾಮರಾಜನಗರದ ನಗರಾಭಿವೃದ್ಧಿ ಪ್ರಾಧಿಕಾರದಸಭಾಂಗಣದಲ್ಲಿ ಪ್ರಾಧಿಕಾರದ ಅಧ್ಯಕ್ಷ ಪಿ.ಬಿ.ಶಾಂತಮೂರ್ತಿ ಕುಲಗಾಣ ಅಧ್ಯಕ್ಷತೆಯಲ್ಲಿ ಮಂಗಳವಾರ 74ನೇ ಸಾಮಾನ್ಯ ಸಭೆ ನಡೆಯಿತು.ಪ್ರಾಧಿಕಾರದ ಅಧ್ಯಕ್ಷ ಪಿ.ಬಿ. ಶಾಂತಮೂರ್ತಿ ಕುಲಗಾಣಮಾತನಾಡಿ, ಪ್ರಾಧಿಕಾರದ ವ್ಯಾಪ್ತಿಗೆ ಬರುವ ಚಾಮರಾಜನಗರ, ನಗರಸಭೆ ಹಾಗೂ 7 ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಬಡಾವಣೆಗಳಲ್ಲಿ ಪ್ರಾಧಿಕಾರದಿಂದ ಬಿಡುಗಡೆಯಾಗದ ನಿವೇಶನಗಳನ್ನು ಖಾತೆ ಮಾಡಬಾರದೆಂದರು.

ಪ್ರಾಧಿಕಾರದ ವ್ಯಾಪ್ತಿಯಲ್ಲಿ ಭೂಮಿಯನ್ನು ವಿಂಗಡಿಸಿ ತುಂಡು ಭೂಮಿಗಳಾಗಿ ವಿಭಜಿಸಿ ಕೆಲವರಿಗೆ ಮಾರಾಟಮಾಡಲಾಗುತ್ತಿದೆ. ಇದರಿಂದ ಮಾರಾಟಗಾರರುಸರ್ಕಾರಕ್ಕೆ ವಂಚಿಸಿ ಯಾವುದೇ ಅಭಿವೃದ್ಧಿಯನ್ನು ಮಾಡದೆವೈಯಕ್ತಿಕ ಲಾಭಕೋಸ್ಕರ ಸುಳ್ಳು ಮಾಹಿತಿ ನೀಡುವಮೂಲಕ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಅಲ್ಲಿ ರಸ್ತೆಒಳಚರಂಡಿ, ವಿದ್ಯುತ್‌, ಕುಡಿಯುವ ನೀರಿನ ಸಮಸ್ಯೆಉದ್ಭವವಾಗಲಿದೆ ಎಂದರು.

ನಗರಸಭಾ ವ್ಯಾಪ್ತಿಯಲ್ಲಿ ಉದ್ಯಾನವನ ಅಭಿವೃದ್ಧಿಗಮನ ಹರಿಸಬೇಕಾಗಿದ್ದು, ಹಲವಾರು ಉದ್ಯಾನವನನಿಗದಿಯಾದ ಸ್ಥಳವನ್ನು ಒತ್ತುವರಿ ಮಾಡಿಕೊಂಡಿರುವುದು ಕೇಳಿ ಬಂದಿರುತ್ತದೆ. ಆದ್ದರಿಂದ ಮುಂದಿನ ದಿನಗಳಲ್ಲಿಉದ್ಯಾನವನಕ್ಕೆ ಮೀಸಲಾದ ಸ್ಥಳಗಳನ್ನು ಪರಿಶೀಲಿಸಿ ಅಳತೆಮಾಡುವ ಮೂಲಕ ಅದನ್ನು ಸ್ವಾಧೀನಕ್ಕೆ ಪಡೆದುಕೊಂಡುಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ಉದ್ಯಾನವನಅಭಿವೃದ್ಧಿಪಡಿಸಲು ಹಸ್ತಾಂತರಿಸಲಾಗುವುದು ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಅನ್ನಪೂರ್ಣ, ಕೂಸಣ್ಣ, ಆರ್‌. ರಂಗಸ್ವಾಮಿ, ಪ್ರಾಧಿಕಾರದ ಆಯುಕ್ತೆ ಡಾ.ಎಂ.ಎಸ್‌. ಪಂಕಜಾ, ಚಾಮರಾಜನಗರ ನಗರಸಭೆಪೌರಾಯುಕ್ತಕರಿ ಬಸವಯ್ಯ, ನಗರಾಭಿವೃದ್ಧಿ ಪ್ರಾಧಿಕಾರದನಗರ ಯೋಜನಾ ಸದಸ್ಯ‌ ಸಿ. ಲಕ್ಷಿ¾àಶ್‌ ಸೇರಿದಂತೆ ವಿವಿಧಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

12

Kollegala: ಮರಳೆಕಾಯಿ ತಿಂದು ವಾಂತಿ-ಭೇದಿ; 13 ಜನರು ಆಸ್ಪತ್ರೆಗೆ ದಾಖಲು

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿ ಆನೆ ದಾಳಿ:ವಿಡಿಯೋ ವೈರಲ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.