ಮುಂಬೈ ಹೈಕೋರ್ಟ್ ಮೆಟ್ಟಿಲೇರಿದ ಬಾಲಿವುಡ್ ನಟಿ ಕಂಗನಾ
Team Udayavani, Jul 21, 2021, 9:59 PM IST
ಮುಂಬೈ: ತಮ್ಮ ವಿರುದ್ಧದ ಪ್ರಕರಣವೊಂದರ ನ್ಯಾಯಾಲಯದ ವಿಚಾರಣೆಗೆ ತಡೆಯೊಡ್ಡುವಂತೆ ಕೋರಿ, ಬಾಲಿವುಡ್ ನಟಿ ಕಂಗನಾ ರಣಾವತ್, ಮುಂಬೈ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಬಾಲಿವುಡ್ನ ಖ್ಯಾತ ಚಿತ್ರಸಾಹಿತಿ ಜಾವೇದ್ ಅಖ್ತರ್, ಅವರು ಕಂಗನಾ ವಿರುದ್ಧ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಮುಂಬೈನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆರಂಭಿಸಿದೆ. ಇದರ ವಿರುದ್ಧ ಮುಂಬೈ ಹೈಕೋರ್ಟ್ಗೆ ಮನವಿ ಸಲ್ಲಿಸಿರುವ ಕಂಗನಾ, ಜಾವೇದ್ ದಾಖಲಿಸಿರುವ ಪ್ರಕರಣದ ಆಧಾರದಲ್ಲಿ ಮ್ಯಾಜಿಸ್ಟ್ರೇಟ್ ಅವರು ಖುದ್ದಾಗಿ ಸಾಕ್ಷಿಗಳನ್ನು ಸಂಗ್ರಹಿಸಬೇಕಿತ್ತು. ಆದರೆ, ಅವರು ಪೊಲೀಸರ ಮೂಲಕ ಸಹಿ ಆಧಾರಿತ ಸಾಕ್ಷಿಗಳನ್ನು ಸಂಗ್ರಹಿಸಿ ವಿಚಾರಣೆಗೆ ಹೆಜ್ಜೆಯಿಟ್ಟಿದ್ದಾರೆ. ಹಾಗಾಗಿ, ಈ ವಿಚಾರಣೆಯನ್ನು ರದ್ದುಗೊಳಿಸಬೇಕೆಂದು ಅವರು ಕೋರಿದ್ದಾರೆ.
ಇದನ್ನೂ ಓದಿ : ಬಳಸಿ ಬಿಸಾಡಿದ ಮಾಸ್ಕ್ ಗಳಿಂದ ಗೌನ್ ತಯಾರು! ಲಂಡನ್ನ ಫ್ಯಾಶನ್ ಡಿಸೈನರ್ ಕೈಚಳಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.