ಪಿಯುಸಿ ಫಲಿತಾಂಶ: ಮಂಡ್ಯ ಜಿಲ್ಲೆಗೆ 19ನೇ ಸ್ಥಾನ


Team Udayavani, Jul 22, 2021, 7:24 PM IST

PUC Result

ಮಂಡ್ಯ: ಪರೀಕ್ಷೆಯನ್ನೇ ಎದುರಿಸದ ದ್ವಿತೀಯಪಿಯುಸಿ ವಿದ್ಯಾರ್ಥಿಗಳ ಪರೀûಾ ಫಲಿತಾಂಶಪ್ರಕಟವಾಗಿದ್ದು, ಕಳೆದ ಬಾರಿ 21ನೇ ಸ್ಥಾನಕ್ಕೆಕುಸಿದಿದ್ದ ಮಂಡ್ಯ ಜಿಲ್ಲೆ ಈ ಬಾರಿ ಪರೀಕ್ಷೆನಡೆಯದಿದ್ದರೂ ಗ್ರೇಡ್‌ ಅಂಕಗಳ ಆಧಾರದಮೇಲೆ19ನೇ ಸ್ಥಾನ ಪಡೆದಿದೆ.

ನಿರುತ್ಸಾಹ: ಇತಿಹಾಸದಲ್ಲೇ ವಿಶೇಷವಾಗಿ ಈಫಲಿತಾಂಶ ಬಂದಿರುವುದರಿಂದ ವಿದ್ಯಾರ್ಥಿಗಳಲ್ಲೂ ಉತ್ಸಾಹ ಕಂಡು ಬಂದಿಲ್ಲ. ನಗರದಪಿಯು ಕಾಲೇಜುಗಳಲ್ಲಿ ಬೋಧಕರು ಹಾಗೂಬೋಧಕೇತರ ಸಿಬ್ಬಂದಿಗಳೂ ಕೂಡ ಕಚೇರಿಅವಧಿ ಮುಗಿಸಿಕೊಂಡು ತೆರಳಿದರು. ಇತ್ತಎಂದಿನಂತೆ ಫಲಿತಾಂಶ ತಿಳಿಯಲು ಸೈಬರ್‌ಸೆಂಟರ್‌ಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯೂವಿರಳವಾಗಿತ್ತು.ಕೊರೊನಾ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿಪರೀಕ್ಷೆ ನಡೆಯದೆ ಎಸ್‌ಎಸ್‌ಎಲ್‌ಸಿ ಹಾಗೂಪ್ರಥಮ ಪಿಯುಸಿಯಲ್ಲಿ ವಿದ್ಯಾರ್ಥಿ ಗಳಿಸಿದ್ದಅಂಕಗಳ ಆಧಾರದ ಮೇಲೆ ಶೇ.10 ಅಂಕಗಳನ್ನುದ್ವಿತೀಯ ಪಿಯುಸಿಗೆ ಪರಿಗಣಿಸಿ ಸರ್ಕಾರಫಲಿತಾಂಶ ಪ್ರಕಟಿಸಿದೆ.

15,458 ಮಂದಿ ನೋಂದಣಿ: ಜಿಲ್ಲೆಯಲ್ಲಿಫ್ರೆಶರ್ ಮತ್ತು ರಿಪೀಟರ್ ಸೇರಿ ಒಟ್ಟು 15,458ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಆದರೆ ಕೋವಿಡ್‌ ಕಾರಣದಿಂದಾಗಿ ಪರೀಕ್ಷೆ ನಡೆಸದೆ ಎಲ್ಲರನ್ನೂ ತೇರ್ಗಡೆಗೆ ಪರಿಗಣಿಸಿರುವುದರಿಂದ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳತ್ತಲೆ ಎಲ್ಲರ ಚಿತ್ತ ಹರಿದಿದೆ.ಜಿಲ್ಲೆಯಲ್ಲಿ 7,161 ಬಾಲಕರು ಹಾಗೂ8,297ಬಾಲಕಿಯರುಪರೀಕ್ಷೆಗೆನೋಂದಾಯಿಸಿಕೊಂಡಿದ್ದರು. ಫ್ರೆಶರ್ನಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ವಾಣಿಜ್ಯ ಶಾಸ್ತ್ರದವರಾಗಿದ್ದಾರೆ. ಕಲಾವಿಭಾಗದಲ್ಲಿ 3,666, ವಾಣಿಜ್ಯ ವಿಭಾಗದಲ್ಲಿ5,395 ಹಾಗೂ ವಿಜಾnನ ವಿಭಾಗದಲ್ಲಿ 4,538ವಿದ್ಯಾರ್ಥಿಗಳಿದ್ದರು.

ವಿವರ ಲಭಿಸಲು ವಿಳಂಬ:ಕೋವಿಡ್‌ಕಾರ್ಮೋಡದಿಂದಾಗಿ ಈ ಬಾರಿ ಎಲ್ಲ ವಿದ್ಯಾರ್ಥಿಗಳನ್ನೂಅವರ ಹಿಂದಿನ ಶೈಕ್ಷಣಿಕಪ್ರಗತಿಹಾಗೂ ಹಾಜರಾತಿಮುಂತಾದ ವಿದ್ಯಾರ್ಥಿಯ ಸಾಮರ್ಥ್ಯ ಪರಿಗಣಿಸಿ ತೇರ್ಗಡೆಗೊಳಿಸುವುದಾಗಿ ಇಲಾಖೆಯಸಚಿವರೇ ತಿಳಿಸಿದ್ದರಿಂದಾಗಿ ಈ ಫಲಿತಾಂಶದತ್ತಅಂತಹ ದೊಡ್ಡ ನಿರೀಕ್ಷೆಕಂಡುಬಂದಿಲ್ಲ.

ವಿದ್ಯಾರ್ಥಿಗಳ ಅಂಕವಾರು ಶ್ರೇಣಿಗಳನ್ನುವರ್ಗೀಕರಿಸುವುದು ತಡವಾಗಲಿದೆ. ಹಾಗಾಗಿಜಿಲ್ಲೆಯಲ್ಲಿ ಟಾಪರ್ಗಳು, ಡಿಸ್ಟಿಂಕ್ಷನ್‌ನಲ್ಲಿತೇರ್ಗಡೆಯಾದವರ ವಿವರಗಳು ಒಂದು ದಿನತಡವಾಗಿಪೂರ್ಣಪ್ರಮಾಣದ ಮಾಹಿತಿ ಸಿಗಲಿದೆಎಂದು ಮಂಡ್ಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಟ್ಟಸ್ವಾಮಿ ತಿಳಿಸಿದರು.

ಟಾಪ್ ನ್ಯೂಸ್

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.