ಕೃಷಿಯಲ್ಲಿ ನೂತನ ಪ್ರಯೋಗ ಮಾಡಿ: ಶಾಸಕಿ ಅನಿತಾ


Team Udayavani, Jul 23, 2021, 5:21 PM IST

Experiment in agriculture

ರಾಮನಗರ: ರೈತರು ಸರ್ಕಾರಿ ಸೌಲಭ್ಯಗಳನ್ನುಬಳಸಿಕೊಂಡು ಅಧಿಕಾರಿಗಳ ಸಲಹೆ ಪಡೆದು, ಕೃಷಿಪದ್ಧತಿಯಲ್ಲಿ ಹೊಸತನದ ಪ್ರಯೋಗ ಮಾಡಬಹುದು ಎಂದು ಶಾಸಕಿ ಅನಿತಾ ಕುಮಾರಸ್ವಾಮಿಹೇಳಿದರು.

ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ರೇಷ್ಮೆಮತ್ತು ಮೀನುಗಾರಿಕೆ ಇಲಾಖೆ ವತಿಯಿಂದ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಕಾರ್ಯಕ್ರಮ ಮತ್ತುಕೃಷಿ ಮಾಹಿತಿ ರಥಕ್ಕೆ ತಾಲೂಕಿನ ಹುಣಸನಹಳ್ಳಿ ಗ್ರಾಪಂ ಕಚೇರಿ ಆವರಣದಲ್ಲಿ ಚಾಲನೆನೀಡಿ ಮಾತನಾಡಿ, ಅಧಿಕಾರಿಗಳು ಸರ್ಕಾರದಯೋಜನೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿ,ರೈತರು ಅವುಗಳನ್ನು ಉಪಯೋಗಿಸಿಕೊಳ್ಳುವಂತೆಮಾಡಬೇಕಾಗಿದೆ ಎಂದರು.

ನರೇಗಾ ಬಗ್ಗೆ ಅರಿವು ಮೂಡಿಸಿ: ಕೃಷಿ ಜೊತೆಗೆರೈತರು ಮೀನುಗಾರಿಕೆ, ರೇಷ್ಮೆ, ಹಸು ಸಾಕಾಣಿಕೆಯಲ್ಲಿ ತೊಡಗಿಸಿಕೊಳ್ಳಲು ಇರುವ ಸವಲತ್ತುಗಳಬಗ್ಗೆ ಮಾಹಿತಿ ಕೊಡುವುದಲ್ಲದೆ, ನರೇಗಾಯೋಜನೆ ಬಗ್ಗೆಯೂ ತಿಳುವಳಿಕೆ ಮೂಡಿಸಬೇಕು.ಸರ್ಕಾರಬಿತ್ತನೆಬೀಜ,ಕೃಷಿಯಂತ್ರೋಪಕರಣಗಳಖರೀದಿಗೆ ಸಹಾಯಧನ ನೀಡುತ್ತಿದೆ. ಜಮೀನುಅಭಿವೃದ್ಧಿ, ತೋಟದ ಬೆಳೆಗಳು, ರೇಷ್ಮೆ ತೋಟನಿರ್ವಹಣೆ, ತೋಟಗಾರಿಕಾ ಬೆಳೆಗಳಿಗೆ ಪ್ರೋತ್ಸಾಹನೀಡುತ್ತಿದೆ. ನರೇಗಾ ಯೋಜನೆಯಡಿ ವೈಯಕ್ತಿಕಕಾಮಗಾರಿಗಳಿಗೂ ಸಹಕಾರ ಸಿಗುತ್ತಿದೆ ಎಂದುತಿಳಿಸಿದರು.

ಕಚೇರಿಗೆ ಅಲೆದಾಡಿಸಬೇಡಿ: ರೈತರಿಗೆ ಸಿಗುವಸೌಲಭ್ಯಗಳನ್ನು ಅಧಿಕಾರಿಗಳು ಕಾಲಕಾಲಕ್ಕೆ ರೈತರಿಗೆ ಲಭ್ಯವಾಗಿಸಬೇಕು. ರೈತರನ್ನು ಪದೇ ಪದೆಕಚೇರಿಗೆ ಅಲೆದಾಡಿಸುವ ಕೆಲಸ ಮಾಡಬೇಡಿ,ಕಚೇರಿಯಲ್ಲೇ ಕೂರ ಬೇಡಿ, ಸರ್ಕಾರಿ ಸೌಲಭ್ಯ,ಪರಿಹಾರ ಇತ್ಯಾದಿಯನ್ನು ಮನೆ ಬಾಗಲಿಗೆ ತಲುಪಿಸಲು ಪ್ರಯತ್ನಿಸಬೇಕು. ಇಲಾಖೆಗಳ ಮಾನದಂಡಗಳ ಪ್ರಕಾರವೇ ಸೌಲಭ್ಯ, ಪರಿಹಾರವನ್ನುರೈತರಿಗೆ ಅಧಿಕಾರಿಗಳು ತಲುಪಿಸಬೇಕು. ರೈತರವಿಚಾರದಲ್ಲಿ ಅಧಿಕಾರಿಗಳು ಯಾವುದೇ ಪ್ರಭಾವಗಳಿಗೆ ಒಳಗಾಗಬಾರದು. ಅರ್ಹರಿಗೆ ಸೌಲಭ್ಯಸಿಗುವ ರೀತಿಯಲ್ಲಿಕರ್ತವ್ಯ ನಿರ್ವಹಿಸಿ ಎಂದರು.

ರೈತರಿಗೆ ಮಾರ್ಗದರ್ಶನ: ರಾಮನಗರತಾಲೂಕು ಸಹಾಯಕ ಕೃಷಿ ನಿರ್ದೇಶಕಿ ಡಾ.ವನಿತಾ ಮಾತನಾಡಿ, ರೈತರಿಗೆ ಇಲಾಖೆಗಳಲ್ಲಿಸಿಗುವ ಕೃಷಿ ಯಂತ್ರ, ಬಿತ್ತನೆ ಬೀಜ ಮುಂತಾದಸೌಲಭ್ಯಗಳ ಮಾಹಿತಿ ಮತ್ತು ಮಾರ್ಗದರ್ಶನನೀಡುವುದು ಕೃಷಿ ರಥದ ಉದ್ದೇಶ. ಕೃಷಿ ರಥದಜೊತೆಯಲ್ಲಿ ಕೃಷಿ, ತೋಟಗಾರಿಕೆ, ಪಶುಪಾಲನೆ,ಮೀನುಗಾರಿಕೆ, ರೇಷ್ಮೆ, ಅರಣ್ಯ ಇಲಾಖೆಅಧಿಕಾರಿಗಳು ಇದ್ದು ತಮ್ಮ ಇಲಾಖೆಗಳಿಂದಸಿಗುವ ಸೌಲಭ್ಯಗಳಬಗ್ಗೆ ಮಾಹಿತಿ ಒದಗಿಸಿಕೊಡುತ್ತಿದ್ದಾರೆ ಎಂದರು.

ರೈತರಿಗೆ ಕೃಷಿ ಇಲಾಖೆಯ ಪರವಾಗಿ ಶಾಸಕರುಬಿತ್ತನೆ ರಾಗಿ ವಿತರಿಸಿದÃು.‌ ಮಾಹಿತಿ ಕರಪತ್ರಬಿಡುಗಡೆ ಮಾಡಿದರು. ತಾ±ಂ Ê ‌ ‌Þಜಿ ಸದಸ್ಯಲಕ್ಷಿ ¾àಕಾಂತ, ಗ್ರಾಪಂ ಮಾಜಿ ಅಧ್ಯಕ್ಷ ಶಿವರಾಜು,ಡಿಸಿಸಿ ಬ್ಯಾಂಕ್‌ ಮಾಜಿ ನಿರ್ದೇÍಕ ‌ ಪಿ.ಅÍಥ್‌, ‌Ìಎಪಿಎಂಸಿ ಮಾಜಿ ಅಧ್ಯಕ್ಷ ದೊರೆಸಾಮಿ, Ì ಜೆಡಿಎಸ್‌ಪ್ರಚಾರ ಸಮಿತಿ ಅಧ್ಯಕ್ಷ ಆರ್‌.ಪಾಂvುರಂ ‌ ಗ,ಕೃಷಿಅಧಿಕಾರಿ ಪಿ. ಪ್ರದೀಪ್‌, ರೇಷ್ಮೆ ಸಹಾಯಕನಿರ್ದೇಶಕ ಕುಮಾರ್‌ ಸುಬ್ರಹ್ಮಣ್ಯ, ಮುಖಂಡರಾದ ಶಂಕರ್‌ ರಾವ್‌, ಗೋವಿಂದರಾಜು,ಯಕ್ಷರಾಜು, ಮಹೇಶ್‌, ಗೂàಪಿ ೆ , ಗುನ್ನೂರುದೇವರಾಜು, ಕೆಂಪರಾಜು, ಪ್ರಕಾಶ್‌, ಮಲ್ಲೇಶ್‌,ಕಾಡನಕುಪ್ಪೆ ನವೀನ್‌, ಜಯಕುಮಾರ್‌, ರೇಷ್ಮೆಅಧಿಕಾರಿ ಆನಂದ್‌, ರಾಮಕೃಷ್ಣ, ಆತ್ಮಯೋಜನೆಅಧಿಕಾರಿ ಶುಭ ಹಾಜರಿದ್ದರು.

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.