ಶೇ. 99.7 ಪರೀಕ್ಷಾರ್ಥಿಗಳ ಹಾಜರಿ
Team Udayavani, Jul 23, 2021, 5:41 PM IST
ಚಾಮರಾಜನಗರ: 2020-21ನೇ ಸಾಲಿನಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಭಾಷಾ ವಿಷಯಗಳ ಪರೀಕ್ಷೆಗೆ ಜಿಲ್ಲೆಯಲ್ಲಿ ಶೇ.99.77 ರಷ್ಟು ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದರು.
ಜಿಲ್ಲೆಯಲ್ಲಿ ಒಟ್ಟು 85 ಪರೀಕ್ಷಾಕೇಂದ್ರಗಳನ್ನು ಸ್ಥಾಪಿಸಲಾಗಿದ್ದು,ಗುರುವಾರಸುಗಮ ರೀತಿಯಲ್ಲಿ ಪರೀಕ್ಷೆ ಜರುಗಿತು.ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಒಟ್ಟು11,632 ಮಂದಿಯ ಪೈಕಿ 11,605 ಮಂದಿಹಾಜರಾಗಿ ಪರೀಕ್ಷೆ ಬರೆದರೆ, 27 ಮಂದಿಗೈರು ಹಾಜರಾಗಿದ್ದರು.
ಚಾಮರಾಜನಗರ ತಾಲೂಕಿನಲ್ಲಿ3804 ಮಂದಿ, ಗುಂಡ್ಲುಪೇಟೆತಾಲೂಕಿನಲ್ಲಿ 2622 ಮಂದಿ, ಹನೂರಿನಲಿ É2184 ಮಂದಿ , ಕೊಳ್ಳೇಗಾಲದಲ್ಲಿ 2087ಮಂದಿ ಹಾಗೂ ಯಳಂದೂರಿನಲಿ É908 ಮಂದಿ ಪರೀಕೆ Òಗೆ ಹಾಜರಾಗಿದ್ದರು.ಈ ಪೈಕಿ ಒಟ್ಟು 5946 ಮಂದಿ ಬಾಲಕರುಹಾಗೂ 5659 ಮಂದಿ ಬಾಲಕಿಯರುಪರೀಕ್ಷೆಗೆ ಹಾಜರಾಗಿದ್ದರು. ಒಬ್ಬವಿದ್ಯಾರ್ಥಿಗೆ ಅನಾರೋಗ್ಯ ಇದ್ದಹಿನ್ನೆಲೆಯಲ್ಲಿ ವಿಶೇಷ ಕೊಠಡಿಯಲ್ಲಿ ಪರೀಕ್ಷೆಬರೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.