ನಕಲಿ ಮತದಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು : ಸುಪ್ರೀಂ ಅಭಿಪ್ರಾಯ
Team Udayavani, Jul 23, 2021, 9:43 PM IST
ನವ ದೆಹಲಿ: ಚುನಾವಣೆ ವೇಳೆ “ಮತಗಟ್ಟೆ ವಶ’ ಅಥವಾ “ನಕಲಿ ಮತದಾನ’ಕ್ಕೆ ನಡೆಸುವ ಯಾವುದೇ ಪ್ರಯತ್ನದ ವಿರುದ್ಧವೂ ಕಠಿಣಾತಿಕಠಿಣ ಕ್ರಮ ಕೈಗೊಳ್ಳಬೇಕು. ಏಕೆಂದರೆ, ಇಂಥ ಕೃತ್ಯಗಳು ಅಂತಿಮವಾಗಿ ಕಾನೂನು-ಕಟ್ಟಳೆಗಳು ಹಾಗೂ ಪ್ರಜಾಸತ್ತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಜಾರ್ಖಂಡ್ ನ ಮತಗಟ್ಟೆಯೊಂದರಲ್ಲಿ ಗಲಭೆ ಸೃಷ್ಟಿಸಿದ ಪ್ರಕರಣದ ದೋಷಿಗಳು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಮತದಾನದ ಸ್ವಾತಂತ್ರ್ಯ ಎನ್ನುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಒಂದು ಭಾಗವಾಗಿದೆ. ಅಲ್ಲದೇ, ಮತ ಚಲಾವಣೆಯಲ್ಲಿನ ಗೋಪ್ಯತೆಯೂ ಪ್ರಜಾಸತ್ತೆಯನ್ನು ಬಲಿಷ್ಠಗೊಳಿಸಲು ಅತ್ಯಗತ್ಯ ಎಂದೂ ನ್ಯಾ.ಡಿ.ವೈ.ಚಂದ್ರಚೂಡ್ ಮತ್ತು ನ್ಯಾ.ಎಂ.ಆರ್. ಶಾ ಹೇಳಿದ್ದಾರೆ.
ಇದನ್ನೂ ಓದಿ :ಕುಮಾರಸ್ವಾಮಿ ಒಬ್ಬ ಅವಕಾಶವಾದಿ ರಾಜಕಾರಣಿ : ಸಚಿವ ಸಿ.ಪಿ.ಯೋಗೇಶ್ವರ್ ಟೀಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.