ಮಲೆನಾಡಿನಲ್ಲಿ ಮುಂದುವರೆದ ಮಳೆ: ಕುಸಿದು ಬಿದ್ದ ಮನೆ, ನಾಟಿ ಮಾಡಿದ ಗದ್ದೆಗಳು ಜಲಾವೃತ
Team Udayavani, Jul 24, 2021, 9:54 AM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆದಿದ್ದು, ಮಲೆನಾಡಿನಲ್ಲಿ ವರುಣನ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ.
ಭಾರೀ ಮಳೆಗೆ ಚಿಕ್ಕಮಗಳೂರು ತಾಲೂಕಿನ ಬಾಳೆಹಳ್ಳಿ ಗ್ರಾಮದಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಬಾಳೆಹಳ್ಳಿಯ ಜಯರಾಂ ಎಂಬುವರ ಮನೆ ಕುಸಿದಿದ್ದು, ಜಯರಾಂ, ಪತ್ನಿ, ಮಗ ಮನೆಯಿಂದ ಹೊರಗೆ ಓಡಿ ಪ್ರಾಣ ಉಳಿಸಿಕೊಡಿದ್ದಾರೆ. ಮನೆ ಕಳೆದುಕೊಂಡ ಕುಟುಂಬ ಕಂಗಾಲಾಗಿದೆ.
ಇದನ್ನೂ ಓದಿ:ಮಳೆಗೆ ಬೆಚ್ಚಿದ ರಾಜ್ಯ : ಉತ್ತರ ಕರ್ನಾಟಕ, ಮಲೆನಾಡಿನಲ್ಲಿ ವರ್ಷಧಾರೆ, 6 ಸಾವು
ಮೂಡಿಗೆರೆ ತಾಲೂಕಿನ ಊರುಬಗೆ-ಯು ಹೊಸಹಳ್ಳಿ ರಸ್ತೆ ಸಂಪೂರ್ಣ ಜಲಾವೃತವಾಗಿದ್ದು, ಭಾರಿ ಮಳೆಯಿಂದ ನಾಟಿ ಮಾಡಿದ ಗದ್ದೆಗಳು ಜಲಾವೃತವಾಗಿದೆ. ಬೆಳೆ ಕಳೆದುಕೊಂಡು ರೈತರು ಕಂಗಾಲಾಗಿದ್ದು, ಸತತ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.