ಬೆಳಗಾವಿಯಲ್ಲಿ ತಗ್ಗಿದ ಮಳೆ ಆರ್ಭಟ : ಕೊಂಚ ನಿಟ್ಟುಸಿರು ಬಿಟ್ಟ ನಿರಾಶ್ರಿತರು
Team Udayavani, Jul 24, 2021, 1:31 PM IST
ಸಂಕೇಶ್ವರ: ನೆರೆಯ ಮಹಾರಾಷ್ಟ್ರದ ಸಹ್ಯಾದ್ರಿ ಘಟ್ಟ ಪ್ರದೇಶಗಳನ್ನು ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆಯ ಅರ್ಭಟ ಅಲ್ಪಮಟ್ಟದಲ್ಲಿ ಕಡಿಯಾಗಿರುವ ಹಿನ್ನೆಲೆಯಲ್ಲಿ ಹುಕ್ಕೇರಿ ತಾಲೂಕಿನ ಹಿರಣ್ಯಕೇಶಿ ನದಿಯಲ್ಲಿ ಉಂಟಾಗಿದ್ದ ಪ್ರವಾಹದಲ್ಲಿ 2 ಅಡಿ ಇಳಿಮುಖವಾಗಿದೆ. ಈ ನಿಟ್ಟಿನಲ್ಲಿ ತಮ್ಮ ಮನೆ, ಆಸ್ತಿ, ಗೃಹಪಯೋಗಿ ವಸ್ತುಗಳನ್ನು ಕಳೆಕೊಂಡಿದ್ದ ನಿರಾಶ್ರಿತರು ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ.
ಕಳೆದ ಒಂದು ವಾರದಿಂದ ನೆರೆಯ ಮಹಾರಾಷ್ಟ್ರದಲ್ಲಿ ಹಾಗೂ ಜಿಲ್ಲೆಯ ಗಡಿ ಭಾಗದಲ್ಲಿ ಸುರಿಯುತ್ತಿರುವ ಮಳೆಯ ಪರಿಣಾಮ ಹಿರಣ್ಯಕೇಶಿ ನದಿಗೆ ಪ್ರವಾಹ ಉಂಟಾಗಿ ಸಂಕೇಶ್ವರ ನಗರವು ಅರ್ಧದಷ್ಟು ಜಲಾವೃತ ವಾಗಿ ಹಳೆ ಸಂಕೇಶ್ವರ ನಗರವು ನಡುಗಡ್ಡೆಯಂತಾಗಿ ಪರಿವರ್ತನೆ ಗೊಂಡಿತ್ತು. ಹಲವಾರು ಕುಟುಂಬಗಳು ಈ ಜಲ ಪ್ರವಾಹಕ್ಕೆ ತುತ್ತಾಗಿ ತಮ್ಮ ಮನೆ, ಆಸ್ತಿ, ಗೃಹಪಯೋಗಿ ಸಾಮಗ್ರಿಗಳನ್ನು ಕಳೆದುಕೊಂಡು ನಿರ್ಗತಿಕರಾಗಿ ಕಾಳಜಿ ಕೇಂದ್ರಗಳಲ್ಲಿ ಸೇರಿಕೊಂಡಿದ್ದರು.
ಸಂಕೇಶ್ವರದ ಹೊರವಲಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಮೇಲೆ ಸುಮಾರು ಅಡಿಗಳಷ್ಟು ನೀರಿನ ಸೆಳೆತ ಉಂಟಾಗುವ ಮೂಲಕ ಅದರಲ್ಲಿ ಲಾರಿಯೊಂದು ಚಾಲಕ ಸಮೇತ ಮುಳಗಿತ್ತು. ಆದರೆ ಶುಕ್ರವಾರ ರಾತ್ರಿ 7.30ರ ಸುಮಾರಿಗೆ ಅಧಿಕಾರಿಗಳ ಪ್ರಯತ್ನದಿಂದ ಲಾರಿಯ ಟಪ್ಪ ಮೇಲೆರಿ ರಕ್ಚಣೆ ಮಾಡುವಂತೆ ಮನವಿ ಮಾಡುತ್ತಿದ್ದ ಚಾಲಕನನ್ನು ರಕ್ಷಣೆ ಮಾಡಲಾಗಿದೆ. ಅದರಂತೆ ಶನಿವಾರ ಬೆಳಿಗಿನ ಜಾವು ಎಸ್.ಡಿ.ಆರ್.ಎಫ್ ತಂಡವು ಸಂಕೇಶ್ವರಕ್ಕೆ ಆಗಮಿಸಿ ನಡುಗಡ್ಡೆಯಂತ್ತಿದ್ದ ಹಳೆ ಸಂಕೇಶ್ವರದಲ್ಲಿ ಸಿಲುಕಿಕೊಂಡಿದ್ದ ಕೆಲವು ನಿರಾಶ್ರಿತರನ್ನು ಹೊರತರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ
Madanthyar: ಬಾಲಕಿಯರ ಹಾಸ್ಟೆಲ್ ಕಟ್ಟಡ ಅನಾಥ!
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.