ಹೀಗೆ ಸುಲಭವಾಗಿಯೂ ಕೂಡ ನೀವು ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಬುಕ್ ಮಾಡಬಹುದು..!


Team Udayavani, Jul 25, 2021, 12:13 PM IST

You can book a Cylinder througth Whatsapp, You Have to Know this

ನವ ದೆಹಲಿ : ಎಲ್ಲವೂ ಡಿಜಿಟಲೀಕರಣ ಆಗುತ್ತಿರುವ ನಡುವೆ ಭೌತಿಕ ವ್ಯವಸ್ಥೆ ಎಲ್ಲವೂ ನಿಧಾನಕ್ಕೆ ಕಡಿಮೆಯಾಗುತ್ತಾ ಬಂದಿದೆ. ಗ್ಯಾಸ್ ಸಿಲಿಂಡರ್ ಗಳನ್ನು ಕೂಡ ಈಗ ಡಿಜಿಟಲ್ ಆಗಿ ಮಾರ್ಪಾಡಾಗಿದೆ.

ಕೇವಲ ಒಂದು ಮಿಸ್ಡ್ ಕಾಲ್ ಹಾಗೂ ವಾಟ್ಸ್ಯಾಪ್ ನೀಡುವ ಮೂಲಕ  ನಾವು ಗ್ಯಾಸ್ ಸಿಲಿಂಡರ್ ಗಳನ್ನು ಬುಕ್ ಮಾಡಿಕೊಳ್ಳಬಹುದಾಗಿದೆ. ಹೌದು, ಭಾರತದ ಅತಿದೊಡ್ಡ ಪೆಟ್ರೋಲಿಯಂ ಕಂಪನಿಗಳಾದ ಭಾರತ್ ಗ್ಯಾಸ್, ಇಂಡೇನ್ ಗ್ಯಾಸ್ ಮತ್ತು ಎಚ್‌ ಪಿ ಗ್ಯಾಸ್  ಗ್ರಾಹಕರಿಗೆ ವಾಟ್ಸಾಪ್ ಮೂಲಕ ಸಿಲಿಂಡರ್‌ ಗಳನ್ನು ಕಾಯ್ದಿರಿಸುವ ಸೇವೆಯನ್ನು ನೀಡುತ್ತಿದೆ.

ಇದನ್ನೂ ಓದಿ : 39,742 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆ; 535 ಸೋಂಕಿತರು ಸಾವು

ಇಂಡೇನ್ ಎಲ್‌ ಪಿಜಿ ಗ್ರಾಹಕರು ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ 8454955555, ಬಿಪಿಸಿಎಲ್ ಗ್ರಾಹಕರು 7710955555 ಮತ್ತು ಎಚ್‌ ಪಿ ಗ್ರಾಹಕರು 9493602222 ಗೆ ಮಿಸ್ಡ್ ಕಾಲ್ ನೀಡಬಹುದು. ಮಿಸ್ಡ್ ಕಾಲ್ ನೀಡಿದ ಕೂಡಲೇ ನಿಮ್ಮ ಸಿಲಿಂಡರ್ ಸೆಕೆಂಡುಗಳಲ್ಲಿ ಬುಕ್ ಆಗುತ್ತದೆ.

ವಾಟ್ಸ್ಯಾಪ್ ಮೂಲಕ ಹೇಗೆ ಸಿಲಿಂಡರ್ ಗಳನ್ನು ಬುಕ್ ಮಾಡುವುದು..?

ಇಂಡೇನ್ ಗ್ಯಾಸ್ ಗ್ರಾಹಕರು 7588888824 ಸಂಖ್ಯೆಯ ಮೂಲಕ ಗ್ಯಾಸ್ ಬುಕ್ ಮಾಡಬಹುದು. ಗ್ರಾಹಕರು  7588888824 ನಂಬರ್ ನನ್ನು ಮೊಬೈಲ್‌ ನಲ್ಲಿ ಸೇವ್ ಮಾಡಿಟ್ಟುಕೊಳ್ಳಬೇಕು.

ವಾಟ್ಸಾಪ್ ತೆರೆಯಿರಿ. ಈಗ ಸೇವ್ ಮಾಡಿರುವ ನಂಬರ್ ನನ್ನು ಓಪನ್ ಮಾಡಿ.  ನೋಂದಾಯಿತ ಸಂಖ್ಯೆಯಿಂದ BOOK ಅಥವಾ REFILL# ಎಂದು ಟೈಪ್ ಮಾಡುವ ಮೂಲಕ ಮೆಸೇಜ್ ಕಳುಹಿಸಬೇಕಾಗುತ್ತದೆ.

ತದನಂತರ ಈ ಮೆಸೇಜ್ ಕಳುಸಿದ ನಂತರ ನಿಮ್ಮ ಸಿಲಿಂಡರ್ ಬುಕ್ ಆಗಿರುವುದು ನಿಮಗೆ ಮೆಸೇಜ್ ಮೂಲಕ ತಿಳಿಸಲಾಗುತ್ತದೆ.

ತದನಂತರ ಈ ಮೆಸೇಜ್ ಕಳುಹಿಸಿದ ತಕ್ಷಣ ಸಿಲಿಂಡರ್ ಬುಕ್ ಆಗಿರುವ ಮೆಸೇಜ್ ಬರುತ್ತದೆ. ಇದರಲ್ಲಿ ಸಿಲಿಂಡರ್ ಯಾವಾಗ ಡೆಲಿವೆರಿ ಆಗಲಿದೆ ಎನ್ನುವ ಮಾಹಿತಿ ಕೂಡಾ ನಿಮಗೆ ತಿಳಿಯುತ್ತದೆ.

ಇದನ್ನೂ ಓದಿ : ಪ್ರವಾಹ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆಗೆ ಕ್ರಮ: ಸಿಎಂ ಯಡಿಯೂರಪ್ಪ ಭರವಸೆ

ಟಾಪ್ ನ್ಯೂಸ್

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.