ತಾಪಂ, ಜಿಪಂ: ಗೆಲುವ ಅಭ್ಯರ್ಥಿಗೆ ಹುಡುಕಾಟ


Team Udayavani, Jul 25, 2021, 6:45 PM IST

election

ಮಂಡ್ಯ: ಜಿಲ್ಲೆಯ ತಾಪಂ ಹಾಗೂಜಿಪಂ ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿ ನಡೆಸುತ್ತಿದ್ದು, ಸೂಕ್ತ ಅಭ್ಯರ್ಥಿಗಳ ಹುಡುಕಾಟದಲ್ಲಿ ತೊಡಗಿವೆ.ಈಗಾಗಲೇ ರಾಜ್ಯ ಚುನಾವಣಾಆಯೋಗ ಮೀಸಲಾತಿ ಪಟ್ಟಿ ಪ್ರಕಟಮಾಡಿದ್ದು, ಆಕ್ಷೇಪಣೆಗೆ ಅವಕಾಶದಅವ ಧಿ ಮುಗಿದಿದ್ದು, ಅಂತಿಮ ಪಟ್ಟಿಪ್ರಕಟಿಸಬೇಕಾಗಿದೆ.

ಈ ಹಿನ್ನೆಲೆ ಡಿಸೆಂಬರ್‌ ವೇಳೆಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ.ಕಾರ್ಯಕರ್ತರ ಸಭೆ: ಜಿಲ್ಲೆಯಲ್ಲಿ ಕಾಂಗ್ರೆಸ್‌,ಬಿಜೆಪಿ ಹಾಗೂ ಜೆಡಿಎಸ್‌ ಮುಖಂಡರುಸೂಕ್ತ ಅಭ್ಯರ್ಥಿಗಳ ಹುಡುಕಾಟದಲ್ಲಿತೊಡಗಿದ್ದು, ಅಭ್ಯರ್ಥಿಗಳ ಆಯ್ಕೆಗೆಕಾರ್ಯಕರ್ತರ ಸಭೆ ನಡೆಸುತ್ತಿದ್ದಾರೆ.ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿಅಭ್ಯರ್ಥಿಗಳ ಪಟ್ಟಿ ಅಂತಿಮ ಮಾಡಲುಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.

ಟಿಕೆಟ್ಗಾಗಿ ಪೈಪೋಟಿ: ಕಾಂಗ್ರೆಸ್‌, ಜೆಡಿಎಸ್‌ಸಾಂಪ್ರದಾಯಿಕ ಎದುರಾಳಿಗಳಾಗಿರುವುದ ರಿಂದ ಎರಡು ಪಕ್ಷಗಳ ಟಿಕೆಟ್‌ಗೆಹೆಚ್ಚಿನ ಅಭ್ಯರ್ಥಿಗಳು ದುಂಬಾಲುಬೀಳು ತ್ತಿದ್ದಾರೆ. ಈಗಾಗಲೇ ಮೀಸಲಾತಿಯಂತೆ ಟಿಕೆಟ್‌ ನೀಡುವಂತೆ ಆಕಾಂಕ್ಷಿಗಳುತಮ್ಮ ಪಕ್ಷಗಳ ಮುಖಂಡರು, ನಾಯಕರಮೇಲೆ ಒತ್ತಡ ಹೇರುತ್ತಾ, ಚುನಾವಣೆಗೆ ಸಿದ್ಧತೆನಡೆಸುತ್ತಿದ್ದಾರೆ.

ಎಲ್ಲಾ ಸ್ಥಾನಗಳಲ್ಲೂ ಬಿಜೆಪಿ ಸ್ಪರ್ಧೆಗೆ ಸಿದ್ಧತೆ: ಗ್ರಾಪಂಚುನಾವಣೆಯಂತೆ ತಾಪಂ ಹಾಗೂ ಜಿಪಂ ಚುನಾವಣೆಎದುರಿಸಲು ಬಿಜೆಪಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.ತಾಪಂ 124 ಹಾಗೂ ಜಿಪಂ 46 ಸ್ಥಾನಗಳಲ್ಲೂ ಈಬಾರಿ ಸ್ಪರ್ಧೆಗೆ ಸನ್ನದ್ಧವಾಗಿದೆ. ಅದಕ್ಕಾಗಿ ನಿರಂತರವಾಗಿ ಸಭೆ ನಡೆಸಲಾಗುತ್ತಿದೆ. ಅಲ್ಲದೆ, ತಾಲೂಕು,ಬೂತ್‌, ಗ್ರಾಪಂ ಮಟ್ಟದಲ್ಲಿ ಸಭೆ, ಸಮಾರಂಭನಡೆಸಲು ಚಿಂತನೆ ನಡೆಸಿದೆ. ಗ್ರಾಪಂ ಚುನಾವಣೆಯಲ್ಲಿಉತ್ತಮ ಸಾಧನೆ ಮಾಡಿರುವ ಬಿಜೆಪಿ ಇಲ್ಲಿಯೂಕಮಾಲ್‌ ಮಾಡಲು ಮುಂದಾಗಿದೆ.

ಪಕ್ಷಗಳ ಚಿಹ್ನೆ ಆಧಾರದ ಮೇಲೆ ಸ್ಪರ್ಧೆ: ಗ್ರಾಪಂಚುನಾವಣೆಯಲ್ಲಿ ಪಕ್ಷಗಳ ಚಿಹ್ನೆ ಇರಲಿಲ್ಲ. ಇದರಿಂದಯಾವ ಪಕ್ಷಕ್ಕೆ ಎಷ್ಟು ಸ್ಥಾನ ಗಳಿಸಿದ್ದವು ಎಂಬುದರ ಬಗ್ಗೆಸಮರ್ಪಕ ಮಾಹಿತಿ ಸಿಕ್ಕಿಲ್ಲ. ಆದರೆ ತಾಪಂ, ಜಿಪಂಚುನಾವಣೆ ರಾಜಕೀಯ ಪಕ್ಷಗಳ ಚಿಹ್ನೆಗಳ ಆಧಾರದಮೇಲೆ ನಡೆಯುವುದರಿಂದ ಬಹಳ ಮಹತ್ವ ಪಡೆದಿದೆ.ಅದಕ್ಕಾಗಿ ಅಭ್ಯರ್ಥಿಗಳು ಟಿಕೆಟ್‌ ಪಡೆಯಲುಕಾತರರಾಗಿದ್ದಾರೆ.

ಎಚ್‌.ಶಿವರಾಜು

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.