ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ – ಕೋಟ ಶ್ರೀನಿವಾಸ ಪೂಜಾರಿ
Team Udayavani, Jul 25, 2021, 5:32 PM IST
ಮಂಗಳೂರು: ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವರವರ ಅಭಿಪ್ರಾಯ, ಹೇಳಿಕೆ ಕೊಡುವಂತಹ ಹಕ್ಕು, ಅವಕಾಶಗಳಿವೆ. ಅದರಂತೆ ಸ್ವಾಮೀಜಿಗಳು, ಹಿರಿಯರು ತಮ್ಮ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದರೆ, ಅದನ್ನು ಗೌರವಿಸಬೇಕಾದ್ದು ಅನಿವಾರ್ಯ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿ ಮಾಧ್ಯಮ ದವರೊಂದಿಗೆ ಮಾತಾನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ವ್ವವಸ್ಥಿತವಾಗಿ ಆಡಳಿತ ನಡೆಯುತ್ತಿದೆ ಎಂದರು.
ಇದನ್ನೂ ಓದಿ: ನಿಮ್ಮ ಸ್ಮಾರ್ಟ್ ಫೋನ್ ಅನ್ನು ಮಾರಾಟ ಮಾಡುವ ಮುನ್ನ… ಈ ವಿಷಯಗಳ ಬಗ್ಗೆ ಗಮನಿವಿರಲಿ
ಭಾರತೀಯ ಜನತಾ ಪಾರ್ಟಿಯ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ, ನಮ್ಮನ್ನು ಬೆಳೆಸಿದ ಪಾರ್ಟಿ, ಪಾರ್ಟಿಯನ್ನು ಕಟ್ಟಿ ಬೆಳೆಸಿದ ಹಿರಿಯರು ನಮಗೆ ಅವರ ಅನುಭವದ ಮಾರ್ಗದರ್ಶನ ಮಾಡಿ, ನಮ್ಮ ಕೆಲಸಗಳಿಗೆ ಪ್ರೇರಣೆ ನೀಡಿ, ನಮ್ಮಂತಹ ಸಾಮಾನ್ಯ ಕಾರ್ಯಕರ್ತರಿಗೆ ಬಹುದೊಡ್ಡ ಜವಾಬ್ದಾರಿಗಳನ್ನು ನಿರ್ವಹಿಸಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು.
ನಾನು ಮತ್ತು ನನ್ನಂಥವರು, ನಮ್ಮ ಹಿರಿಯರು, ನಮ್ಮ ಹೈಕಮಾಂಡ್, ನಮ್ಮ ಪಾರ್ಟಿ, ನಮ್ಮ ರಾಜ್ಯಾಧ್ಯಕ್ಷರು, ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ಮಾತ್ರ ನಾವು ಬದ್ಧ. ಯಾರ್ಯಾರು ಏನೇನು ಹೇಳಿಕೆ ನೀಡುತ್ತಾರೋ ಅದನ್ನು ಗೌರವಿಸೋಣ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CSI ದಕ್ಷಿಣ ಪ್ರಾಂತ್ಯದ ಸಭಾಪಾಲಕರಾಗಿದ್ದ ರೆವರೆಂಡ್ ಜಾನ್ ಬೆನೆಡಿಕ್ಟ್ ನಿಧನ
Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ
Mangaluru: ತ್ಯಾಜ್ಯ ಸಾಗಾಟ ವಾಹನಕ್ಕೆ ಏಳೇ ವರ್ಷ ಬಾಳಿಕೆ!
Mangaluru: ದ್ವಿಮುಖ ಸಂಚಾರ ನಿರ್ಧಾರಕ್ಕೆ ಅಡೆತಡೆ
Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
TAMATE MOVIE: ಟೀಸರ್‌ನಲ್ಲಿ ತಮಟೆ ಸದ್ದು
Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ
Jalandhara Kannada Movie: ಜಲಂಧರ ಮೇಲೆ ಪ್ರಮೋದ್ ಕಣ್ಣು
Rishab Shetty: ʼಜೈ ಹನುಮಾನ್ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್ ಶೆಟ್ಟಿ?
Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.