ಹುಲುಕುಡಿ ಗಿರಿ ಪ್ರದಕ್ಷಿಣೆ ಸಂಪನ್ನ
Team Udayavani, Jul 25, 2021, 5:40 PM IST
ದೊಡ್ಡಬಳ್ಳಾಪುರ: ತಾಲೂಕಿನಐತಿಹಾಸಿಕ ಹುಲುಕುಡಿ ಕ್ಷೇತ್ರದಲ್ಲಿಹುಲುಕುಡಿ ಗಿರಿ ಪ್ರದಕ್ಷಿಣೆ ಕಾರ್ಯಕ್ರಮಯಶಸ್ವಿಯಾಗಿ ನೆರವೇರಿತು.ಬೆಟ್ಟದ ತಪ್ಪಲಿನ ವೀರಗಣಪತಿದೇವಾಲಯದಲ್ಲಿ ಪೂಜೆ ಸಲ್ಲಿಸುವಮೂಲಕ ಬೆಳಗ್ಗೆ 9 ಗಂಟೆಗೆಆರಂಭವಾದ ಪಾದಯಾತ್ರೆಯಲ್ಲಿವಿವಿಧೆಡೆಗಳಿಂದ ಆಗಮಿಸಿದ್ದ ನೂರಾರುಜನ ಭಕ್ತಾದಿಗಳು ಭಾಗವಹಿಸಿದ್ದರು.
8 ಕಿ.ಮೀ ಪಾದಯಾತ್ರೆ: ಹುಲುಕುಡಿಬೆಟ್ಟದ ತಪ್ಪಲಿನಿಂದ ಆರಂಭವಾದ ಗಿರಿಪ್ರದಕ್ಷಿಣೆ ಹಳೇಕೋಟೆ, ತಳಕಿನ ಕೆರೆ,ಮಾಡೇಶ್ವರ ಮಾರ್ಗವಾಗಿ ಸುಮಾರು8 ಕಿ.ಮೀ. ಸಾಗಿ ಮಧ್ಯಾಹ್ನ 1.30ಗಂಟೆಗೆ ಮುಕ್ತಾಯವಾಯಿತು.ಹುಲುಕುಡಿ ಬೆಟ್ಟದ ತಪ್ಪಲಿನಮಾಡೇಶ್ವರದಲ್ಲಿ ಚೋಳರ ಕಾಲದಲ್ಲಿಸ್ಥಾಪಿತವಾಗಿರುವ ಬೃಹತ್‌ಶಿವಲಿಂಗಮೂರ್ತಿ ಹೊಂದಿರುವ ಮುಕ್ಕಣ್ಣೇಶ್ವರ, ಬಸವಣ್ಣ,ಹಾಲು ಬಾವಿ ಆಂಜನೇಯಸ್ವಾಮಿ,ಬೊನ್ನಹಳ್ಳಿ ಗ್ರಾಮದಲ್ಲಿನಚನ್ನಕೇಶವಸ್ವಾಮಿ, ನರಸಿಂಹಸ್ವಾಮಿ,ಚೌ ಡೇ ಶ್ವರಿ ದೇವರ ದರ್ಶನಗಳನ್ನುಮಾಡಿ ಭಕ್ತಾದಿಗಳು ಪುನೀತರಾದರು.
ಗಿರಿಪ್ರದಕ್ಷಿಣೆಯಲ್ಲಿ ಭಾಗವಹಿಸಿದ್ದ ಭಕ್ತಾದಿಗಳಿಗೆ ಶ್ರೀ ಹುಲುಕುಡಿವೀರಭದ್ರಸ್ವಾಮಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್‌ವತಿಯಿಂದ ಅನ್ನಸಂತರ್ಪಣೆನಡೆಯಿತು. ಗಿರಿ ಪ್ರದಕ್ಷಿಣೆಯಲ್ಲಿಪಾಲ್ಗೊಂಡಿದ್ದ ಭಕ್ತಾದಿಗಳಿಗೆಮಾರ್ಗದುದ್ದಕ್ಕೂ ಪಾನಕ, ಮಜ್ಜಿಗೆ,ಕೋಸಂಬರಿ ವಿತರಣೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.