![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 26, 2021, 4:07 PM IST
ಬೆಂಗಳೂರು: ಇಂದು ರಾಜೀನಾಮೆ ವಿಚಾರ ಪ್ರಸ್ತಾಪಿಸಿ ಬಿ.ಎಸ್ ಯಡಿಯೂರಪ್ಪನವರು ಕಣ್ಣೀರಿಟ್ಟಿದ್ದು, ಇದು ಕೇವಲ ಒಬ್ಬ ವ್ಯಕ್ತಿಯ ಕಣ್ಣೀರಲ್ಲ. ರಾಜ್ಯವನ್ನು ಪ್ರತಿನಿಧಿಸುವ ಮುಖ್ಯಮಂತ್ರಿಯ ಕಣ್ಣೀರು. ಇದರ ಹಿಂದಿನ ನೋವೇನು? ಆ ನೋವು ಕೊಟ್ಟವರಾರು? ಎಂಬುದನ್ನು ರಾಜ್ಯದ ಜನರಿಗೆ ತಿಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪನವರ ರಾಜೀನಾಮೆ ಬಗ್ಗೆ ಸದಾಶಿವನಗರ ನಿವಾಸದಲ್ಲಿ ಸೋಮವಾರ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಅವರ ರಾಜೀನಾಮೆ ಹಿಂದೆ ಸಂತೋಷ ಕಾಣುತ್ತಿಲ್ಲ. ಬದಲಿಗೆ ಅವರ ನಿರ್ಧಾರದಲ್ಲಿ ನೋವು ಕಾಣುತ್ತಿದೆ. ಆ ನೋವು ಏನು? ಆ ನೋವು ಕೊಟ್ಟವರು ಯಾರು ಎಂಬುದನ್ನು ಬಿಎಸ್ ವೈ ರಾಜ್ಯದ ಜನರಿಗೆ ಸ್ಪಷ್ಟಪಡಿಸಬೇಕು ಎಂದರು.
ಇದನ್ನೂ ಓದಿ:ಯಾರಾಗಬಹುದು ಸಿಎಂ: ದೆಹಲಿ ಮಟ್ಟದಲ್ಲಿ ಪ್ರಹ್ಲಾದ ಜೋಶಿ ಬಗ್ಗೆ ಒಲವು?
ರಾಜೀನಾಮೆ ಕುರಿತ ನಮ್ಮ ವಿಮರ್ಶೆಯನ್ನು ಮುಂದೆ ತಿಳಿಸುತ್ತೇವೆ. ಆದರೆ ಅದಕ್ಕೂ ಮೊದಲು ಮುಖ್ಯಮಂತ್ರಿಗಳು ತಮ್ಮ ನೋವಿನ ಬಗ್ಗೆ ಜನರಿಗೆ ತಿಳಿಸಬೇಕು. ಎರಡು ವರ್ಷಗಳಲ್ಲಿ ಜನರು ಕೋವಿಡ್ ಸಮಸ್ಯೆಗೆ ತುತ್ತಾಗಿದ್ದರಿಂದ ನೋವಾಯ್ತಾ? ಪಕ್ಷದ ಶಾಸಕರನ್ನು ಹೈಕಮಾಂಡ್ ನಿಯಂತ್ರಣ ಮಾಡಲಿಲ್ಲ ಎಂದು ನೋವಾಯ್ತಾ? ಎಂಬುದು ಜನರಿಗೆ ಗೊತ್ತಾಗಬೇಕು ಎಂದು ಡಿಕೆ ಶಿವಕುಮಾರ್ ಹೇಳಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.