‘ನಿಮ್ಮಿಂದ ಕಲೆತ ಜೀವನದ ಪಾಠಗಳು ಎಂದೂ ಮರೆಯೋಲ್ಲ’: ಮಾಜಿ ಅತ್ತೆ ನಿಧನಕ್ಕೆ ಅನು ಭಾವುಕ
Team Udayavani, Jul 26, 2021, 4:27 PM IST
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಟಿ ಜಯಂತಿ ನಿಧನಕ್ಕೆ ಅವರ ಮಾಜಿ ಸೊಸೆ, ಖ್ಯಾತ ನಟಿ ಅನುಪ್ರಭಾಕರ್ ಕಂಬಿನಿ ಮಿಡಿದಿದ್ದಾರೆ. ಟ್ವಿಟರಿನಲ್ಲಿ ಸಂತಾಪ ಸೂಚಿಸಿರುವ ಅನು ಭಾವುಕ ನುಡಿಗಳನ್ನಾಡಿದ್ದಾರೆ.
‘ನಿಮ್ಮ ಜೊತೆ ಕಳೆದಂತ ಪ್ರತಿ ಕ್ಷಣ ಸದಾ ತನ್ನ ಮನಸು ಹಾಗು ಹೃದಯದಲ್ಲಿ ಇರುತ್ತೆ ಅಮ್ಮ ಎಂದು ಭಾವುಕ ಮಾತುಗಳನ್ನಾಡಿದ್ದಾರೆ.
‘’ನಿಮ್ಮ ಜೊತೆ ಕಳೆದಂತ ಪ್ರತಿ ಕ್ಷಣ ಸದಾ ನನ್ನ ಮನಸು ಹಾಗು ಹೃದಯದಲ್ಲಿ ಇರುತ್ತೆ Mom. ನಿಮ್ಮಿಂದ ಕಲೆತ ಜೀವನದ ಪಾಠಗಳು ನಾನು ಎಂದು ಮರೆಯೋಲ್ಲ ಎಂದಿರುವ ಅನು, ನಿಮ್ಮ ಆತ್ಮೀಯರನ್ನು ಕಳೆದುಕೊಂಡಾಗ ಈ ವಿಷಯದ ಬಗ್ಗೆ ಎಷ್ಟೋ ಸಾರಿ ನನ್ನ ಹತ್ತಿರ ಮಾತಾಡಿದ್ರಿ .ಅಮ್ಮಮ್ಮ ಜೊತೆ ನೆಮ್ಮದಿಯಿಂದ ಇರಿ . ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ’’ ಎಂದಿದ್ದಾರೆ.
ನಟಿ ಅನು ಪ್ರಭಾಕರ್ ಅವರು 2002ರಲ್ಲಿ ಜಯಂತಿ ಪುತ್ರ ಕೃಷ್ಣ ಕುಮಾರ್ ಅವರನ್ನು ವಿವಾಹವಾಗಿದ್ದರು. ಆದರೆ ಇವರ ದಾಂಪತ್ಯ 2014ರಲ್ಲಿ ಮುರಿದು ಬಿತ್ತು. ಕೃಷ್ಣ ಕುಮಾರ್ ಅವರಿಂದ ವಿಚ್ಛೇದನ ಪಡೆದ ಅನುಪ್ರಭಾಕರ್ ಬಳಿಕ 2016ರಲ್ಲಿ ನಟ ರಘು ಮುಖರ್ಜಿ ಜೊತೆ ಎರಡನೇ ವಿವಾಹವಾದರು.
ನಿಮ್ಮ ಜೊತೆ ಕಳೆದಂತ ಪ್ರತಿ ಕ್ಷಣಾ ಸದಾ ನನ್ನ ಮನಸು ಹಾಗು ಹೃದಯದಲ್ಲಿ ಇರುತ್ತೆ Mom ❤️… ನಿಮ್ಮಿಂದ ಕಲೆತ ಜೀವನದ ಪಾಠಗಳು ನಾನು ಎಂದು ಮರೆಯೋಲ್ಲ ?
ನಿಮ್ಮ ಆತ್ಮೀಯರನ್ನು ಕಳೆದುಕೊಂಡಾಗ ಈ ವಿಷಯದಬಗ್ಗೆ ಎಷ್ಟೋ ಸರಿ ನನ್ನ ಹತ್ತಿರ ಮಾತಾಡಿದ್ರಿ ?..ಅಮ್ಮಮ್ಮ ಜೊತೆ ನೆಮ್ಮದಿಯಿಂದ ಇರಿ .
ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ …. ?? pic.twitter.com/4JIxQn5bUF— Anu Prabhakar Mukherjee (@AnuPrabhakar9) July 26, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.