ಮನೆಗಳು ಬಿರುಕು: ಶಾಸಕರಿಂದ ಪರಿಹಾರ ಭರವಸೆ


Team Udayavani, Jul 26, 2021, 7:21 PM IST

madya news

ಮದ್ದೂರು: ತಾಲೂಕಿನ ಚಂದಹಳ್ಳಿದೊಡ್ಡಿ ಗ್ರಾಮದಲ್ಲಿಕಲ್ಲುಗಣಿಗಾರಿಕೆಯಿಂದ ಮನೆಗಳು ಬಿರುಕು ಬಿಟ್ಟಿರುವಹಿನ್ನೆಲೆ ಪರಿಹಾರ ನೀಡುವಂತೆ ಒತ್ತಾಯಿಸಿ ಸ್ಥಳೀಯಗ್ರಾಮಸ್ಥರು ಡಿಬಿಎಲ್‌ ಕಂಪನಿ ವಿರುದ್ಧ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಶಾಸಕ ಡಿ.ಸಿ. ತಮ್ಮಣ್ಣ ಅಧಿಕಾರಿಗಳೊಟ್ಟಿಗೆಭೇಟಿ ನೀಡಿ ಪರಿಶೀಲನೆ ನಡೆಸಿ ಚರ್ಚಿಸಿದರು.

ತಾಲೂಕಿನ ಚಂದಹಳ್ಳಿದೊಡ್ಡಿ ಗ್ರಾಮದಲ್ಲಿ ಕಳೆದಎರಡು ದಿನಗಳ ಹಿಂದೆ ಸ್ಥಳೀಯ ಸಾರ್ವಜನಿಕರುಹಾಗೂ ಚುನಾಯಿತ ಪ್ರತಿನಿಧಿಗಳು ಪರಿಹಾರ ವಿತರಿಸುವಂತೆ ನಡೆಸುತ್ತಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗದೆನಿರ್ಲಕ್ಷ್ಯ ವಹಿಸಿರುವ ಕಂಪನಿ ವಿರುದ್ಧ ಘೋಷಣೆಕೂಗಿದರಲ್ಲದೇ ಕೂಡಲೇ ಪರಿಹಾರ ದೊರಕಿಸಿಕೊಡುವಂತೆ ಶಾಸಕರಲ್ಲಿ ಮನವಿ ಮಾಡಿದರು.

ದಿನ ನಿತ್ಯ ಕಲ್ಲುಗಣಿಗಾರಿಕೆ ನಡೆಯುತ್ತಿರುವುದರಿಂದರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದು ಮನೆ, ದೇವಾಲಯ, ಅಂಗನವಾಡಿ ಕಟ್ಟಡ ಇನ್ನಿತರೆ ಕಟ್ಟಡಗಳು ಬಿರುಕುಬಿಟ್ಟು ಬೀಳುವ ಪರಿಸ್ಥಿತಿಯಲ್ಲಿರುವ ಜತೆಗೆ ಸ್ಫೋಟಕವಸ್ತುಗಳನ್ನು ಸಿಡಿಸುವುದರಿಂದ ಜಮೀನುಗಳಲ್ಲಿ ಬೆಳೆಬೆಳೆಯದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಭಯದವಾತಾವರಣದಲ್ಲಿ ಜೀವನ ಸಾಗಿಸಬೇಕಾದ ಅನಿವಾರ್ಯತೆ ಬಂದೊದಗಿದೆ ಎಂದು ಅಳಲು ತೋಡಿ ಕೊಂಡರು.

ಬಳಿಕ ಮಾತನಾಡಿದ ಶಾಸಕ ಡಿ.ಸಿ.ತಮ್ಮಣ್ಣ, ರಸ್ತೆಹಾಗೂ ಮನೆಗಳು ಬಿರುಕು ಬಿಟ್ಟಿರುವ ಬಗ್ಗೆ ಸಮರ್ಪಕಮಾಹಿತಿ ಕಲೆಹಾಕುವಂತೆ ಸಂಬಂಧಿಸಿದ ಅಧಿಕಾರಿಗಳಿಗೆಸೂಚಿಸಿದ್ದು, ಚಂದಹಳ್ಳಿದೊಡ್ಡಿ ಗ್ರಾಮದಿಂದ ಡಿ.ಹೊಸೂರು ವರೆಗೆ ರಸ್ತೆ ನಿರ್ಮಿಸಲು ಕಂಪನಿ ಅಧಿಕಾರಿಗಳಿಗೆ ತಿಳಿಸಿದ್ದು, ಬಿರುಕು ಬಿಟ್ಟಿರುವ ಮನೆಗಳಿಗೆ ಕೂಡಲೇಪರಿಹಾರ ವಿತರಿಸುವುದಾಗಿ ಭರವಸೆ ನೀಡಿದ ಬಳಿಕಪ್ರತಿಭಟನೆ ಹಿಂಪಡೆದರು. ಈ ವೇಳೆ ಗ್ರಾಪಂ ಸದಸ್ಯರಾಮಕೃಷ್ಣ, ಮುಂಖಡರಾದ ಕುಮಾರ್‌ ಇದ್ದರು.

ಟಾಪ್ ನ್ಯೂಸ್

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.