ಕಾಯಕ ವರ್ಗಗಳಿಗೆ ನೆರವು ನೀಡಿ
Team Udayavani, Jul 26, 2021, 7:37 PM IST
ಹುಣಸೂರು: ಕೋವಿಡ್‌ನಿಂದ ನಲುಗಿರುವ ಕಾಯಕ ಸಮುದಾಯಗಳಿಗೆ ಸರ್ಕಾರ ವಿಶೇಷ ಆರ್ಥಿಕ ನೆರವು ನೀಡಬೇಕು ಎಂದು ಕಾಯಕ ಸಮಾಜಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಸಿ.ಪುಟ್ಟಸಿದ್ದಶೆಟ್ಟಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 21 ವಿವಿಧ ವೃತ್ತಿಗಳಲ್ಲಿರುವ ಮಗ್ಗದಶೆಟ್ಟರು, ತೆಲಗು ಬಣಜಿಗಶೆಟ್ಟಿ, ಗವರಿಗರು, ಸವಿತಾ ಸಮಾಜ, ಕೊರಮಶೆಟ್ಟಿ, ಯಾದವರು, ಸಾಧರು, ಅಲೆಮಾರಿಗಳು, ಗೆಜ್ಜೆಗಾರರು, ವಿಶ್ವಕರ್ಮ, ಮೇದರು, ಕುಂಬಾರ, ಮಡಿವಾಳ ಸೇರಿದಂತೆ ಕಾಯಕ ಸಮುದಾಯದಲ್ಲಿ 197 ಜಾತಿಗಳು ಸೇರಿವೆ. ಈ ವರ್ಗಗಳಿಗೆ ಪ್ಯಾಕೇಜ್ ಘೋಷಿಸಬೇಕೆಂದರು.
ಪ್ರತಿ ಕ್ಷೇತ್ರದಲ್ಲಿ ಶೇ.50ರಷ್ಟು ಮಂದಿ ಕಾಯಕ ಸಮುದಾಯದ ಮಂದಿ ಮತದಾರರಿದ್ದಾರೆ. ಹೀಗಾಗಿ ಶೇ.15ರಷ್ಟು ರಾಜಕೀಯ ಮೀಸಲಾತಿ ನೀಡಬೇಕು. ಮುಂಬರುವ ಚುನಾವಣೆ ವೇಳೆ ಎಲ್ಲಾ ಪಕ್ಷಗಳು ಕಾಯಕ ಸಮಾಜವನ್ನು ಗುರುತಿಸಬೇಕು. ಕಡೆಗಣಿಸಿದರೆ ಸಮುದಾಯದವರು ತಕ್ಕ ಪಾಠ ಕಲಿಸಲಿದ್ದಾರೆಂದರು. ಸುದ್ದಿಗೋಷ್ಠಿಯಲ್ಲಿ ತಾಲೂಕು ಅಧ್ಯಕ್ಷ ಹೊನ್ನಪ್ಪ, ಗೌರವಾಧ್ಯಕ್ಷ ಸಿ.ಎಸ್.ನಾಗರಾಜ್, ಪ್ರಧಾನ ಕಾರ್ಯದರ್ಶಿ ಬೋರಪ್ಪಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.