ಇಸ್ರೋ ಗಗನಯಾತ್ರೆ ಮುಂದಿನ ವರ್ಷ
Team Udayavani, Jul 26, 2021, 10:15 PM IST
ನವದೆಹಲಿ: ಇಸ್ರೋದ ಮಹತ್ವಾಕಾಂಕ್ಷೆಯ ಮೊದಲ ಗಗನಯಾನ ವರ್ಷಾಂತ್ಯಕ್ಕೆ ಕೈಗೂಡುವುದು ಅಸಾಧ್ಯ. ಕೊರೊನಾ ಹಿನ್ನೆಲೆಯಲ್ಲಿ ಯೋಜಿತ ಯಾನ ಸಾಧ್ಯವಾಗದು ಎಂದು ಸಂಸ್ಥೆಯ ಅಧ್ಯಕ್ಷ ಕೆ.ಶಿವನ್ ಹೇಳಿದ್ದಾರೆ. ಮುಂದಿನ ವರ್ಷ ಅದನ್ನು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ ಎಂದು “ಪಿಟಿಐ’ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಗಗನಯಾನಕ್ಕೆ ಬೇಕಾಗಿರುವ ಹಾರ್ಡ್ವೇರ್ ಅನ್ನು ದೇಶದ ವಿವಿಧ ಕೈಗಾರಿಕಾ ಸಂಸ್ಥೆಗಳಿಂದ ನಿರೀಕ್ಷಿಸಲಾಗುತ್ತಿದೆ. ಅದರ ಪೂರೈಕೆಯಲ್ಲಿ ವಿಳಂಬವಾಗಲಿದೆ. ರಕ್ಷಣಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಯೋಜನೆ ವಿನ್ಯಾಸ, ವಿಶ್ಲೇಷಣೆ ಮತ್ತು ಅದರ ದಾಖಲೀಕರಣ ನಡೆಸಲಾಗಿದೆ. ಐಎಎಫ್ನ ನಾಲ್ವರು ಪೈಲಟ್ಗಳನ್ನು ರಷ್ಯಾದ ಬಾಹ್ಯಾಕಾಶ ಸಂಸ್ಥೆಯಲ್ಲಿ ತರಬೇತಿ ಪಡೆಯಲು ಕಳುಹಿಸಲಾಗಿತ್ತು. ಮಾನವರನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ನಿಟ್ಟಿನಲ್ಲಿ ಜಿಎಸ್ಎಲ್ವಿ ಎಂಕೆ 3 ಅನ್ನೂ ಆಯ್ಕೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್ಗೆ ಸಾಲ: ಜಾಗತಿಕ ಬ್ಯಾಂಕ್ಗಳಿಂದ ತಾತ್ಕಾಲಿಕ ಬ್ರೇಕ್?
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
MUST WATCH
ಹೊಸ ಸೇರ್ಪಡೆ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.