2022ರ ಅಂತ್ಯಕ್ಕೆ ಚಂದ್ರಯಾನ-3 ಅನುಷ್ಠಾನ
Team Udayavani, Jul 28, 2021, 11:10 PM IST
ನವದೆಹಲಿ: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯೋಜನೆಯು, ಮುಂದಿನ ವರ್ಷದ ಮಧ್ಯಭಾಗದಲ್ಲಿ (ಅಕ್ಟೋಬರ್‌ನಿಂದ ಡಿಸೆಂಬರ್) ಅವಧಿಯಲ್ಲಿ ಜಾರಿಗೊಳ್ಳಲಿದೆ ಎಂದು ಬಾಹ್ಯಾಕಾಶ ಇಲಾಖೆಯ ಸಹಾಯಕ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಬುಧವಾರ, ಲಿಖಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, “”ಚಂದ್ರಯಾನ-3 ಯೋಜನೆಯಲ್ಲಿ ಹಲವಾರು ಹಂತಗಳಿವೆ. ಕೊರೊನಾದಿಂದಾಗಿ ಯೋಜನೆ ಅನುಷ್ಠಾನಕ್ಕೆ ಕೊಂಚ ಹಿನ್ನಡೆಯಾಗಿತ್ತು. ಆದರೂ, ನಮ್ಮ ವಿಜ್ಞಾನಿಗಳು ವರ್ಕ್ ಫ್ರಂ ಹೋಂ ಮೂಲಕ ಈ ಯೋಜನೆಯ ಸಾಕಾರಕ್ಕಾಗಿ ಸಾಧ್ಯವಾದಷ್ಟು ಸೇವೆ ಸಲ್ಲಿಸಿದ್ದಾರೆ.
ಈಗ, ಈ ಎಲ್ಲಾ ಹಂತಗಳ ಸಿದ್ಧತೆಗಳು ಸುಸೂತ್ರವಾಗಿ ನೆರವೇರುತ್ತಿವೆ. ಹಾಗಾಗಿ, ಈ ಯೋಜನೆಯು 2022ರ ಅಕ್ಟೋಬರ್‌ನಿಂದ ಡಿಸೆಂಬರ್ ಅವಧಿಯಲ್ಲಿ ನೆರವೇರಲಿದೆ” ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
MUST WATCH
ಹೊಸ ಸೇರ್ಪಡೆ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.