ದಾವಣಗೆರೆ: ಸಹೋದರಿಯರ ಜೋಡಿ ಕೊಲೆ, ಕೆಟ್ಟ ವಾಸನೆ ಬಂದಾಗಲೇ ತಿಳಿಯಿತು ವಿಚಾರ!
Team Udayavani, Jul 30, 2021, 10:30 AM IST
ದಾವಣಗೆರೆ: ಇಲ್ಲಿನ ಹೊರ ವಲಯದ ಆಂಜನೇಯ ಕಾಟನ್ ಮಿಲ್ ಬಡಾವಣೆಯಲ್ಲಿ ಸಹೋದರಿಯರ ಜೋಡಿ ಕೊಲೆ ನಡೆದಿದೆ. ಗೌರಮ್ಮ ಮತ್ತು ರಾಧಿಕ ಕೊಲೆಯಾದವರು.
ಇಬ್ಬರಿಗೂ ವಿವಾಹವಾಗಿತ್ತು. ಕಾರಣಾಂತರಗಳಿಂದ ವಿಚ್ಛೇದನ ಪಡೆದ ನಂತರ ಇಬ್ಬರು ಒಂದೇ ಮನೆಯಲ್ಲಿ ವಾಸವಾಗಿದ್ದರು. ಕೂಲಿ ಕೆಲಸ ಮಾಡಿಕೊಂಡು ಜೀವನ ನಿರ್ವಹಣೆ ಮಾಡಿಕೊಂಡಿದ್ದರು. ಎರಡು ಮೂರು ದಿನಗಳಿಂದ ಕೆಲಸಕ್ಕೆ ಬಾರದೇ ಇರುವುದರಿಂದ ಅನುಮಾನಗೊಂಡ ಚಂದ್ರಮ್ಮ ಎಂಬುವರು ಕರೆ ಮಾಡಿದರೂ ಸ್ವೀಕರಿಸರಲಿಲ್ಲ.
ಇದನ್ನೂ ಓದಿ:ಬಂಟ್ವಾಳ: ರೈಲ್ವೆ ಹಳಿಯ ಮೇಲೆ ಯುವಕನ ಮೃತದೇಹ ಪತ್ತೆ
ಮನೆಯ ಬಳಿ ಹೋಗಿ ನೋಡಿದಾಗ ಕೆಟ್ಟ ವಾಸನೆ ಬರುತ್ತಿತ್ತು. ವಿದ್ಯಾನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಮನೆಯ ಬಾಗಿಲು ತೆರೆದು ಪರಿಶೀಲಿಸಿದಾಗ ಇಬ್ಬರು ಸಹೋದರಿಯರು ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.