ತೇಜ್ ಪಾಲ್ ಅತ್ಯಾಚಾರ ಪ್ರಕರಣ : ಆಗಸ್ಟ್ 9ಕ್ಕೆ ವಿಚಾರಣೆ ಮುಂದೂಡಿದ ಬಾಂಬೆ ಹೈ ಕೋರ್ಟ್
Team Udayavani, Jul 30, 2021, 4:48 PM IST
ಪಣಜಿ : ಸಹೋದ್ಯೋಗಿ ಪತ್ರಕರ್ತೆಯ ಮೇಲೆ ಲೈಂಗಿಕ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ತೆಹಲ್ಕಾ ಪತ್ರಿಕೆಯ ಮಾಜಿ ಸಂಪಾದಕ ತರುಣ್ ತೇಜ್ ಪಾಲ್ ಪ್ರಕರಣದ ವಿಚಾರಣೆಯನ್ನು ಬಾಂಬೆ ಹೈ ಕೋರ್ಟ್ ಆಗಷ್ಟ 9 ಕ್ಕೆ ಮುಂದೂಡಿದೆ.
ಅತ್ಯಾಚಾರ ಪ್ರಕರಣದಲ್ಲಿ ಮಾಪ್ಸಾ ಸೆಶನ್ ಕೋರ್ಟ್ ತರುಣ್ ತೇಜ್‍ಪಾಲ್‍ರನ್ನು ಸಾಕ್ಷಾಧಾರಗಳ ಕೊರತೆಯಿಂದ ನಿರಪರಾಧಿ ಎಂದು ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಗೋವಾ ಸರ್ಕಾರವು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಭೆ ಹೈ ಕೋರ್ಟ್ ಮೆಟ್ಟಿಲೇರಿತ್ತು.
ಇದನ್ನೂ ಓದಿ : ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 24ನೆಯ ಪೀಠಾಧಿಪತಿ ಪೀಠಾರೋಹಣ
ಆದರೆ ಮುಂಬಯಿ ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆಯ ಸಂದರ್ಭದಲ್ಲಿ ಕಾರಣಾಂತರಗಳಿಂದ ತೇಜ್‍ಪಾಲ್ ಪರ ವಕೀಲರು ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅವರ ಪರವಾಗಿ ಹಿರೀಯ ವಕೀಲ ಅಮಿತ್ ದೇಸಾಯಿ ಉಪಸ್ಥಿತರಿದ್ದರು.
ಈ ಪ್ರಕರಣದಲ್ಲಿ ಸವಿಸ್ತಾರ ಮಾಹಿತಿಯಿಲ್ಲದ ಕಾರಣ ಸಮಯ ಕೋರಿ ತೇಜ್ ಪಾಲ್ ಪರ ವಕೀಲರು ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು.
ಇದನ್ನೂ ಓದಿ : ಬ್ಯಾಂಕ್ ಮ್ಯಾನೇಜರ್ ಗೆ ಚೂರಿಯಿಂದ ಇರಿದು ಹತ್ಯೆಗೈದ ಮಾಜಿ ಬ್ಯಾಂಕ್ ಮ್ಯಾನೇಜರ್!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ
Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.