ಬಿಲ್ಗಾರಿಕೆ: ಪ್ರಿ ಕ್ವಾರ್ಟರ್ ಫೈನಲ್ ನಲ್ಲಿ ಸೋಲನುಭವಿಸಿದ ಅತನು ದಾಸ್
Team Udayavani, Jul 31, 2021, 8:50 AM IST
ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಬಿಲ್ಗಾರಿಕೆ ವಿಭಾಗದಲ್ಲಿ ಭಾರತದ ಹೋರಾಟ ಅಂತ್ಯವಾಗಿದೆ. ಪದಕ ಗೆಲ್ಲುವ ಭರವಸೆ ಮೂಡಿಸಿದ್ದ ಅತನು ದಾಸ್ ಪ್ರಿ ಕ್ವಾರ್ಟರ್ ಫೈನಲ್ ನಲ್ಲಿ ಸೋಲನುಭವಿಸಿದ್ದಾರೆ.
2012ರ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕಕ್ಕೆ ವಿಜೇತ ಆಟಗಾರ ಜಪಾನ್ ನ ತಕಹರು ಫುರುಕವಾ ಅವರ ವಿರುದ್ಧ ಅತನು ದಾಸ್ 4-6 ಅಂತರದಿಂದ ಸೋಲನ್ನಪ್ಪಿದ್ದಾರೆ.
ಹಿಂದಿನ ಪಂದ್ಯದಲ್ಲಿ ಲಂಡನ್ ಒಲಿಂಪಿಕ್ಸ್ ನ ಚಿನ್ನದ ಪದಕ ವಿಜೇತ ದಕ್ಷಿಣ ಕೊರಿಯಾದ ಓಹ್ ಜಿನ್ ಹಿಯೆಕ್ ವಿರುದ್ಧ 6-5ರ ಅಂತರದ ರೋಚಕ ಗೆಲುವು ಸಾಧಿಸಿದ್ದ ಅತನು ದಾಸ್ ಪ್ರಿಕ್ವಾರ್ಟರ್ ಫೈನಲ್ ಗೆ ಪ್ರವೇಶಿಸಿದ್ದರು. ಈ ಮೂಲಕ ಪದಕ ಗೆಲ್ಲುವ ಭರವಸೆ ಮೂಡಿಸಿದ್ದರು.
ಇದನ್ನೂ ಓದಿ:ವಾರದೊಳಗೆ ಮಂತ್ರಿಗಿರಿ? ಮೋದಿ, ಅಮಿತ್ ಶಾ ಭೇಟಿ ಮಾಡಿದ ಸಿಎಂ ಬೊಮ್ಮಾಯಿ
ಅತನು ದಾಸ್ ಪತ್ನಿ ದೀಪಿಕಾ ಕುಮಾರಿ ಅವರ ಟೋಕಿಯೊ ಒಲಿಂಪಿಕ್ಸ್ ಪ್ರಯಾಣವು ಅಂತ್ಯವಾಗಿದೆ. ದೀಪಿಕಾ ಕುಮಾರಿ ಕ್ವಾರ್ಟರ್ ಫೈನಲ್ ನಲ್ಲಿ ಸೋಲನುಭವಿಸಿದ್ದರು.
ಡಿಸ್ಕಸ್ ಥ್ರೋ ವಿಭಾಗದಲ್ಲಿ ಭಾರತದ ಕಮಲ್ ಪ್ರೀತ್ ಕೌರ್ ಫೈನಲ್ ಗೆ ಅರ್ಹತೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.