ಬಿಗ್ ಬಾಸ್ ಮನೆಯಲ್ಲಿ ಬೆತ್ತಲೆ ಯೋಗ ಮಾಡಲು ಆಫರ್

Team Udayavani, Jul 31, 2021, 7:55 PM IST

iiu

ಮುಂಬೈ : ಹಿಂದಿ ಬಿಗ್ ಬಾಸ್ ಹೊಸ ಸೀಸನ್ ಪ್ರಾರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಇದುವರೆಗೆ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದ್ದ ಈ ಶೋ ಇದೀಗ ಮೊದಲ ಬಾರಿಗೆ ಒಟಿಟಿಯಲ್ಲಿ ಮಾತ್ರ ಪ್ರಸಾರವಾಗಲಿದೆ.

ಈ ಬಾರಿ ಬಿಗ್ ಬಾಸ್ ಮನೆಗೆ ಬರುವ ಸ್ಪರ್ಧಿಗಳ ಕುರಿತು ವೀಕ್ಷಕರಲ್ಲಿ ಕುತೂಹಲ ಮನೆ ಮಾಡಿದೆ. ಸದ್ಯ ಹೊರ ಬಿದ್ದಿರುವ ಮಾಹಿತಿ ಪ್ರಕಾರ ಯೋಗ ಗುರು ವಿವೇಕ್​ ಮಿಶ್ರಾಗೆ ಆಫರ್ ನೀಡಲಾಗಿದೆಯಂತೆ. ಆದರೆ ಬಿಗ್ ಮನೆಯವರು ಈತನಲ್ಲಿ ಒಂದು ಬೇಡಿಕೆ ಇಟ್ಟಿದ್ದಾರಂತೆ. ಅದು ಏನಂದರೆ ಬಿಗ್ ಬಾಸ್ ಮನೆಯಲ್ಲಿ ಬೆತ್ತಲೆ ಯೋಗ ಮಾಡುವುದು.

ಹೌದು, ಈ ಹಿಂದೆ 7 ನೇ ಸೀಸನ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದ ವಿವೇಕ್ ಅವರಿಗೆ ಇದೀಗ ಮತ್ತೊಮ್ಮೆ ಆಫರ್ ಮಾಡಿದೆ. ಜೊತೆಗೆ ನಿತ್ಯ ಬಿಗ್​ ಬಾಸ್​ ಮನೆಯಲ್ಲಿ ಬೆತ್ತಲೆ ಯೋಗ ಮಾಡಬೇಕು ಎಂದು ವಾಹಿನಿಯವರು ವಿವೇಕ್​ಗೆ ಕೇಳಿದ್ದರಂತೆ. ವಿವೇಕ್​ ಕೂಡ ಒಪ್ಪಿದ್ದಾರೆ. ಆದರೆ, ಇದಕ್ಕೆ ಪ್ರತಿಯಾಗಿ 50 ಲಕ್ಷ ರೂಪಾಯಿ ಸಂಭಾವನೆ ಕೇಳಿದ್ದಾರೆ.

ಟಿವಿಯಲ್ಲಿ ಪ್ರಸಾರ ಮಾಡುವಾಗ ಕೆಲ ಕಟ್ಟುಪಾಡುಗಳು ಇರುತ್ತವೆ. ಆದರೆ, ಒಟಿಟಿಯಲ್ಲಿ ಈ ಕಟ್ಟುಪಾಡುಗಳು ಇರುವುದಿಲ್ಲ. ಈ ಕಾರಣಕ್ಕೆ ವಿವೇಕ್​ ಅವರನ್ನು ಅಪ್ರೋಚ್​ ಮಾಡಲಾಗಿತ್ತು ಎನ್ನಲಾಗಿದೆ.

ಇನ್ನು ಈ ಬಗ್ಗೆ ಮಾತಾಡಿರುವ ವಿವೇಕ್,  ‘ಬಿಗ್​ ಬಾಸ್​ಗೆ ಅರ್ಥವೇ ಇಲ್ಲ. ನಾನೇಕೆ ರಿಯಾಲಿಟಿ ಶೋನಲ್ಲಿ ಯೋಗ ಮಾಡಬೇಕು? ಬೆತ್ತಲೆ ಯೋಗ ತುಂಬಾನೇ ದುಬಾರಿ. ಈ ಕಾರಣಕ್ಕೆ ನಾನು 50 ಲಕ್ಷ ರೂಪಾಯಿ ಕೇಳಿದೆ. ಇದರಲ್ಲಿ ತಪ್ಪೇನಿದೆ’ ಎಂದು  ಪ್ರಶ್ನೆ ಮಾಡಿದ್ದಾರೆ. ಇದು ತುಂಬಾ ದುಬಾರಿ ಆಯಿತು ಎನ್ನುವ ಕಾರಣಕ್ಕೆ ವಾಹಿನಿಯವರು ವಿವೇಕ್​ ಅವರನ್ನು ಸೇರ್ಪಡೆ ಮಾಡಿಕೊಂಡಿಲ್ಲ.

ಟಾಪ್ ನ್ಯೂಸ್

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.