ಶತಾಯುಷಿ, “ವಿಶ್ವದಾಖಲೆಯ ಓಟಗಾರ್ತಿ’ ಮನ್ ಕೌರ್ ನಿಧನ
Team Udayavani, Aug 1, 2021, 5:50 AM IST
ಚಂಡೀಗಢ: ವಿಶ್ವ ಹಿರಿಯರ ಕ್ರೀಡಾಕೂಟದ 100 ಮೀ. ಓಟದಲ್ಲಿ ಚಿನ್ನ ಗೆದ್ದು ವಿಶ್ವದಾಖಲೆ ನಿರ್ಮಿಸಿದ್ದ ಭಾರತದ ಶತಾಯುಷಿ ಓಟಗಾರ್ತಿ ಮಾನ್ ಕೌರ್ ಶನಿವಾರ ನಿಧನ ಹೊಂದಿದರು.
ಅವರಿಗೆ 105 ವರ್ಷವಾಗಿತ್ತು. ಪಂಜಾಬ್ನವರಾದ ಮಾನ್ ಅವರನ್ನು “ಚಂಡೀಗಢದ ವಿಸ್ಮಯ’ ಎಂದೇ ಕರೆಯಲಾಗುತ್ತಿತ್ತು.
1916ರ ಮಾ. ಒಂದರಂದು ಜನಿಸಿದ ಅವರು ಓಡಲಾರಂಭಿಸಿದ್ದೇ 93ನೇ ವಯಸ್ಸಿನಲ್ಲಿ. 2017ರಂದು ಆಕ್ಲೆಂಡ್ನಲ್ಲಿ ನಡೆದ ವಿಶ್ವ ಹಿರಿಯರ ಕ್ರೀಡಾಕೂಟದಲ್ಲಿ ಹಲವು ವಿಶ್ವದಾಖಲೆಗಳನ್ನು ನಿರ್ಮಿಸಿದ ಬಳಿಕ ಜನಪ್ರಿಯರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australian Open: ಹಿಂದೆ ಸರಿದ ಸಿಮೋನಾ ಹಾಲೆಪ್
South Africa vs Pakistan 2nd Test: ಬಾಶ್ ದಾಖಲೆ: ದ. ಆಫ್ರಿಕಾ ಮುನ್ನಡೆ
Melbourne Cricket Club; ಸಚಿನ್ ತೆಂಡುಲ್ಕರ್ಗೆ ಗೌರವ ಸದಸ್ಯತ್ವ
Boxing: ವಿಶ್ವ ಬಾಕ್ಸಿಂಗ್ ಸಂಸ್ಥೆಯಿಂದ ಮಧ್ಯಂತರ ಏಷ್ಯನ್ ಮಂಡಳಿ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್ಸ್ವೀಪ್ ಮಾಡಿದ ವನಿತೆಯರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.