ಸಾಗರಕ್ಕೆ ಬರುವ ಪ್ರವಾಸಿಗರಿಗೆ ಕೋವಿಡ್ ವರದಿ ಕಡ್ಡಾಯಕ್ಕೆ ಚಿಂತನೆ : ಹಾಲಪ್ಪ

Team Udayavani, Aug 1, 2021, 4:06 PM IST

ಸಾಗರಕ್ಕೆ ಬರುವ ಪ್ರವಾಸಿಗರಿಗೆ ಕೋವಿಡ್ ವರದಿ ಕಡ್ಡಾಯಕ್ಕೆ ಚಿಂತನೆ : ಹಾಲಪ್ಪ ಹರತಾಳು

ಸಾಗರ: ಕೊರೊನಾ ಮೂರನೇ ಅಲೆ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಜೋಗ ಜಲಪಾತ ಸೇರಿದಂತೆ ತಾಲೂಕಿನ ಸಿಗಂದೂರು ಕ್ಷೇತ್ರ ಸೇರಿದಂತೆ ಧಾರ್ಮಿಕ ಸ್ಥಳ ಮತ್ತು ಪ್ರವಾಸಿ ತಾಣಗಳಿಗೆ ಬರುವ ಹೊರ ಜಿಲ್ಲೆ ಮತ್ತು ರಾಜ್ಯದ ಪ್ರವಾಸಿಗರು ಕೋವಿಡ್ ನೆಗಟಿವ್ ವರದಿ ಹೊಂದಿರಬೇಕು ಎಂಬ ನಿಯಮ ಜಾರಿಗೆ ತರಬೇಕಾಗಿದೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್. ಹಾಲಪ್ಪ ಹರತಾಳು ಅಭಿಪ್ರಾಯ ವ್ಯಕ್ತಪಡಿಸಿದರು.

ಇಲ್ಲಿನ ನಗರಸಭೆ ರಂಗಮಂದಿರದಲ್ಲಿ ಭಾನುವಾರ ಕೋವಿಡ್ ಸೇರಿದಂತೆ ನೆರೆಹಾನಿ ಕುರಿತು ಕರೆಯಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಸರ್ಕಾರದಿಂದ ಅಧಿಕೃತ ಮಾಹಿತಿ ಬಂದಿಲ್ಲ. ಜಿಲ್ಲಾಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಕೆಲವು ಕಾರ್ಯಸೂಚಿಯನ್ನು ಅಳವಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಇದನ್ನು ಬಳಸಿಕೊಂಡು ತಾಲೂಕಿನ ಪ್ರವಾಸಿ ತಾಣಗಳ ಕುರಿತು ನಿಯಮ ರೂಪಿಸಬೇಕಿದೆ. ಪ್ರಮುಖವಾಗಿ ಕೋವಿಡ್ ಪರೀಕ್ಷೆಯನ್ನು ಹೆಚ್ಚು ಮಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ :ಮೀನು, ಕೋಳಿಗಿಂತ ಹೆಚ್ಚು ಗೋಮಾಂಸವನ್ನು ತಿನ್ನಬೇಕು ಎಂದ ಬಿಜೆಪಿ ಸಚಿವ!

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.