ಮಹದಾಯಿ ತೀರ ವಾಸಿಗಳ ಬದುಕಿಗೆ ಆಸರೆಯಾಗಿ : ಸರ್ಕಾರಕ್ಕೆ ಆಗ್ರಹ
Team Udayavani, Aug 1, 2021, 4:37 PM IST
ಪಣಜಿ : ಜುಲೈ 23 ರಂದು ಧಾರಾಕಾರ ಮಳೆಗೆ ಗೋವಾದಲ್ಲಿ ಮಹದಾಯಿ ನದಿಗೆ ಮಹಾಪುರ ಬಂದು ನದಿ ದಡದಲ್ಲಿದ್ದ ಸಾವಿರಾರು ಮನೆಗಳಿಗೆ ಹಾನಿಯಾಗಿದೆ. ಈ ಘಟನೆಯಲ್ಲಿ ಭಾರಿ ಪ್ರಮಾಣದ ಹಾನಿಯುಂಟಾಗಿರುವುದು ಮಾತ್ರವಲ್ಲದೆಯೇ ಹಲವು ಕುಟುಂಬಗಳು ಮನೆ ಕಳೆದುಕೊಂಡು ಬೀದಿಗೆ ಬಂದಿವೆ.
ಇದನ್ನೂ ಓದಿ : ಫ್ರೆಂಡ್ ಶಿಪ್ ಡೇ ವಿಡಿಯೋ ಪೋಸ್ಟ್ ಮಾಡಿದ ಯುವಿ: ಧೋನಿ, ಕೊಹ್ಲಿಗಿಲ್ಲ ಜಾಗ!
ಮಹದಾಯಿ ನದಿ ತೀರದಲ್ಲಿರುವ ಸೋನಾಳೆ, ಉಜಗಾಂವ, ಖಾಂಡೆಪಾರ್ ಊರುಗಳಿಗೆ ಹೆಚ್ಚಿನ ಪರಿಣಾಮವುಂಟಾಗಿದೆ. ಈ ಭಾಗದಲ್ಲಿ ಹಲವು ಮನೆಗಳು ಪ್ರವಾಹದಲ್ಲಿ ಕೊಚ್ಚಿಹೋಗಿದೆ. ಇದರಿಂದಾಗಿ ಈ ಭಾಗದಲ್ಲಿ ವಾಸಿಸುತ್ತಿದ್ದ ಹಲವು ಬಡ ಕುಟುಂಬಳಿಗೆ ಆಸರೆ ಇಲ್ಲದಂತಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ವಾಳಪೈ ಭಾಗದ ಸಾಮಾಜಿಕ ಹೋರಾಟಗಾರ ದೇವೇಂದ್ರ ಗಾವಕರ್, ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ 2 ಲಕ್ಷ ರೂ ಆರ್ಥಿಕ ಸಹಾಯ ನೀಡುವುದಾಗಿ ಸರ್ಕಾರ ಘೋಷಿಸಿದೆ. ಆದರೆ ಈ ಸಹಾಯಧನ ತೀರಾ ಕಡಿಮೆ ಎಂದು ಅಭಿಪ್ರಾಯಪಟ್ಟಿದ್ದಲ್ಲದೇ, ಸರ್ಕಾರವು ಮನೆ ಕಳೆದುಕೊಂಡವರಿಗೆ ಕೂಡಲೆ ಮನೆ ನಿರ್ಮಿಸಿ ಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸದ್ಯ ಸಿಮೆಂಟ್, ರೇತಿ, ಮತ್ತು ಕಟ್ಟಡ ಕಾರ್ಮಿಕರ ವೇತನ ತೀರಾ ಹೆಚ್ಚಳವಾಗಿದೆ. ಇಂತಹ ಸಂದರ್ಭದಲ್ಲಿ 2 ಲಕ್ಷ ರೂ ಆರ್ಥಿಕ ಸಹಾಯ ತೀರಾ ಕಡಿಮೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ಮೀನು, ಕೋಳಿಗಿಂತ ಹೆಚ್ಚು ಗೋಮಾಂಸವನ್ನು ತಿನ್ನಬೇಕು ಎಂದ ಬಿಜೆಪಿ ಸಚಿವ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.