ಯುಎಇಯಲ್ಲಿ 3-17 ವಯಸ್ಸಿನ ಮಕ್ಕಳಿಗೆ ಲಸಿಕೆ
Team Udayavani, Aug 3, 2021, 6:45 AM IST
ಅಬುಧಾಬಿ: ಸಂಯುಕ್ತ ಅರಬ್ ಅಮೀರ್‌ಶಾಹಿ (ಯುಎಇ)ಯಲ್ಲಿ 3ರಿಂದ 17 ವರ್ಷ ವಯೋಮಾನದ ಮಕ್ಕಳಿಗೆ ಕೊರೊನಾ ಲಸಿಕೆ ವಿತರಣೆ ಆರಂಭವಾಗಲಿದೆ ಎಂದು ಅಲ್ಲಿನ ಸರಕಾರ ಸೋಮವಾರ ಪ್ರಕಟಿಸಿದೆ.
ಚೀನದ ಸಿನೊಫಾರ್ಮ್ ಲಸಿಕೆಯನ್ನು ಈ ವಯಸ್ಸಿನ ಮಕ್ಕಳಿಗೆ ನೀಡಲಾಗುತ್ತದೆ. ವಿಸ್ತೃತ ಪ್ರಯೋ ಗಗಳು ಮತ್ತು ವಿಶ್ಲೇಷಣೆಗಳ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
ಅತೀ ಹೆಚ್ಚು ಲಸಿಕೆ ನೀಡಿರುವ ದೇಶಗಳಲ್ಲಿ ಒಂದಾಗಿರುವ ಯುಎಇ ಯಲ್ಲಿ 12ರಿಂದ 15 ವಯೋಮಾನದ ಮಕ್ಕಳಿಗೆ ಈಗಾಗಲೇ ಫೈಜರ್-ಬಯೊಎನ್‌ಟೆಕ್ ಲಸಿಕೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
BGT Series: ವಿರಾಟ್ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್ ಜಾನ್ಸನ್
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.