ರಿಲೀಸ್ಗೆ ರೆಡಿಯಾದ್ರು ಚಡ್ಡಿದೋಸ್ತ್
Team Udayavani, Aug 3, 2021, 12:44 PM IST
ಬೆಂಗಳೂರು: ತನ್ನ ಟೈಟಲ್ ಮತ್ತು ಪೋಸ್ಟರ್ ಮೂಲಕ ಸಿನಿಪ್ರಿಯರ ಗಮನ ಸೆಳೆದಿರುವ “ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ’ ಚಿತ್ರ ಇದೇ ಆಗಸ್ಟ್ನಲ್ಲಿ ತೆರೆಗೆ ಬರಲು ತಯಾರಿ ಮಾಡಿಕೊಳ್ಳುತ್ತಿದೆ.
“ರೆಡ್ ಆ್ಯಂಡ್ ವೈಟ್’ ಖ್ಯಾತಿಯ ಸೆವೆನ್ ರಾಜ್ ನಿರ್ಮಾಣದ “ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ’ ಚಿತ್ರಕ್ಕೆ ಆಸ್ಕರ್ ಕೃಷ್ಣ ನಿರ್ದೇಶನವಿದೆ. ಚಿತ್ರದಲ್ಲಿ ಆಸ್ಕರ್ ಕೃಷ್ಣ, ಲೋಕೇಂದ್ರ ಸೂರ್ಯ, ಗೌರಿ ನಾಯರ್, ಸೆವೆನ್ ರಾಜ್ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಚಿತ್ರಕ್ಕೆ ಅನಂತ್ ಆರ್ಯನ್ ಸಂಗೀತವಿದ್ದು, ರಾಜೇಶ್ಕೃಷ್ಣನ್ , ಅನುರಾಧಾ ಭಟ್, ಸುನಿತಾ ಮತ್ತಿತರರು ಹಾಡುಗಳಿಗೆ ಧ್ವನಿಯಾಗಿದ್ದಾರೆ. ಚಿತ್ರಕ್ಕೆ ಗಗನ್ ಕುಮಾರ್ ಛಾಯಾಗ್ರಹಣ, ಮರಿಸ್ವಾಮಿ ಸಂಕಲನವಿದೆ. ಈಗಾಗಲೇ ಚಿತ್ರದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಚಿತ್ರ ಸೆನ್ಸಾರ್ನಿಂದ ಬಿಡು ಗಡೆಗೂ ಗ್ರೀನ್ ಸಿಗ್ನಲ್ ಪಡೆದುಕೊಂಡಿತ್ತು.
ಇನ್ನೇನು ಚಿತ್ರ ಬಿಡುಗಡೆ ಮಾಡಬೇಕು ಅನ್ನುವಷ್ಟರಲ್ಲಿ ಮತ್ತೆ ಜಾರಿಯಾದ ಲಾಕ್ಡೌನ್ನಿಂದ, ತನ್ನ ಬಿಡುಗಡೆಯನ್ನು ಮುಂದೂಡಿ ಕೊಂಡಿದ್ದ ಚಿತ್ರತಂಡ, ಇದೀಗ ಆಗಸ್ಟ್ ಕೊನೆಯೊಳಗೆ ಚಿತ್ರವನ್ನು ಥಿಯೇಟರ್ಗೆ ತರುವ ಪ್ರಯತ್ನದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್ ಅರವಿಂದ ಸ್ವಾಮಿ ಹಾಡು ಹಬ್ಬ
Vaibhavi Shandilya: ಮಾರ್ಟಿನ್ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bengaluru: ವಂಡರ್ಲಾದಲ್ಲಿ 2 ಟಿಕೆಟ್ ಖರೀದಿಸಿದರೆ 1 ಟಿಕೆಟ್ ಫ್ರೀ
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.