ಕೋವಿಡ್ ನಿಯಂತ್ರಣಕ್ಕಾಗಿ ದಾವಣಗೆರೆ ಜಿಲ್ಲೆಯಾದ್ಯಂತ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿ
Team Udayavani, Aug 3, 2021, 6:51 PM IST
ದಾವಣಗೆರೆ: ಕೋವಿಡ್-19 ಎರಡನೇ ಅಲೆ ಸಾಂಕ್ರಾಮಿಕ ರೋಗದ ಹರಡುವಿಕೆ ನಿಯಂತ್ರಿಸಲುಇಂದಿನಿಂದಲೇ ಜಿಲ್ಲೆಯಾದ್ಯಂತ ಪ್ರತಿದಿನ ರಾತ್ರಿ 10ಗಂಟೆಯಿಂದ ಆಗಸ್ಟ್ 16 ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಗೆ ಬರುವಂತೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾದಂಡಾಧಿಕಾರಿ ಮಹಾಂತೇಶ ಬೀಳಗಿ ಆದೇಶಹೊರಡಿಸಿದ್ದಾರೆ.
ರಾತ್ರಿ ಕರ್ಫ್ಯೂ ಜಾರಿಗೊಳಿಸಿದ ಅವಧಿಯಲ್ಲಿ ಅನುಮತಿಸಿದ ಚಟುವಟಿಕೆಗೆ ಮಾತ್ರಅವಕಾಶವಿರುತ್ತದೆ. ಜುಲೈ 31ರ ಸರ್ಕಾರದಆದೇಶ ಹಾಗೂ ಅದಕ್ಕೆ ಸಂಬಂಧಿಸಿದ ಎಲ್ಲಸಂಪರ್ಕ ಆದೇಶಗಳು ಹಾಗೂ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯದಿಂದ ಬರುವ ವ್ಯಕ್ತಿಗಳವಿಶೇಷ ಕಣ್ಗಾವಲು ಕ್ರಮಗಳಿಗೆ ಸಂಬಂಧಿಸಿದಂತೆಆದೇಶಗಳು ಮುಂದಿನ ಆದೇಶದವರೆಗೆಜಾರಿಯಲ್ಲಿರುತ್ತವೆ.
ಅದೇ ರೀತಿ ಕೋವಿಡ್-19 ಸಂಭಾವ್ಯ ಮೂರನೇಅಲೆಯನ್ನು ನಿರ್ವಹಿಸುವ ನಿಟ್ಟಿನಲ್ಲಿ ತಕ್ಷಣದಿಂದಜಾರಿಗೆ ಬರುವಂತೆ ಆ. 31ವರೆಗೆ ಅಥವಾಮುಂದಿನ ಆದೇಶದವರೆಗೆ ಜಿಲ್ಲೆಯ ಎಲ್ಲಮುಂಜರಾಯಿ ದೇವಾಲಯಗಳು ಮತ್ತು ಖಾಸಗಿದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಮಾತ್ರಅವಕಾಶ ಕಲ್ಪಿಸಿಕೊಡಲಾಗಿದ್ದು, ಶನಿವಾರ ಮತ್ತುಭಾನುವಾರಗಳಂದು ಭಕ್ತಾದಿಗಳ ದೇಗುಲಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಽಸಿಮಹಾಂತೇಶ್ ಬೀಳಗಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ :ಕೋವಿಡ್ : ರಾಜ್ಯದಲ್ಲಿಂದು 1674 ಪಾಸಿಟಿವ್ ಪ್ರಕರಣ ಪತ್ತೆ; 38 ಜನರು ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.